ಪಾಕಿಸ್ಥಾನದ ಮೇಲೆ ಭಾರತದ ಟೊಮೇಟೊ ಬಾಂಬ್‌!


Team Udayavani, Feb 24, 2019, 12:30 AM IST

pulwama-attack-pakistan-tomato.jpg

ಪುಲ್ವಾಮಾ ದಾಳಿ ಅನಂತರ ಭಾರತದ ಹಲವು ರಾಜ್ಯಗಳ ರೈತರು ಪಾಕಿಸ್ಥಾನಕ್ಕೆ ಟೊಮೇಟೊ ರಫ್ತು ಮಾಡಲು ನಿರಾಕರಿಸಿದ್ದು, ಈಗ ಪಾಕಿಸ್ಥಾನದಲ್ಲಿ ಟೊಮೇಟೊ ಕೊರತೆ ಕಾಣಿಸಿಕೊಂಡಿದೆ ಎನ್ನಲಾ ಗಿದೆ. ಭಾರತದ ಟೊಮೇಟೋಗೆ ಪಾಕಿಸ್ಥಾನದಲ್ಲಿ ಭಾರಿ ಬೇಡಿಕೆ ಯಿರುವುದರಿಂದ ಪಾಕಿಸ್ಥಾನದಲ್ಲಿ  ಬೆಲೆ ಏರಿಕೆಯಾಗಿದೆ.

ಇದರ ಬಗ್ಗೆ ಪಾಕಿಸ್ಥಾನದ ಟಿವಿ ಚಾನೆಲ್‌ಗ‌ಳಲ್ಲಿ ಭಾರಿ ಚರ್ಚೆಯೂ ನಡೆದಿದೆ. ಅಷ್ಟೇ ಅಲ್ಲ,  ಕೆಲವು ತಜ್ಞರು ಟೊಮೇಟೊ ಸ್ವಾವಲಂಬನೆಗೆ ಕಾನೂನು ತರಬೇಕು ಎಂದಿದ್ದಾರೆ! 
 
ಪುಲ್ವಾಮಾ ದಾಳಿ ಅನಂತರ, ಮಧ್ಯಪ್ರದೇಶದ ಝಬುವಾದಲ್ಲಿ ಭಾರಿ ಪ್ರಮಾಣದಲ್ಲಿ ಟೊಮೇಟೊ ಬೆಳೆಯುತ್ತಿದ್ದು, 
ಇಲ್ಲಿನ ರೈತರು ಪಾಕಿಸ್ಥಾನಕ್ಕೆ ರಫ್ತು ಮಾಡಲು ನಿರಾಕರಿಸಿದ್ದಾರೆ.   ಆದರೆ ಈಗಲೂ ಅಲ್ಪ ಪ್ರಮಾಣದಲ್ಲಿ ಟೊಮೇಟೊ ರಫ್ತಾಗು ತ್ತಿದ್ದರೂ ಊಹಾಪೋಹದಿಂದಾಗಿಯೇ ಪಾಕ್‌ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.