ಸರ್ಕಾರಿ ಆಸ್ಪತ್ರೆ ಕಾಮಗಾರಿ ವೀಕ್ಷಣೆ


Team Udayavani, Feb 25, 2019, 10:59 AM IST

yad-2.jpg

ಶಹಾಪುರ: ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೈಗೊಳ್ಳಲಾದ ಚರಂಡಿ ಮತ್ತು ಕಟ್ಟಡ ಕಾಮಗಾರಿಗಳನ್ನು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೈದ್ಯರು ಮತ್ತು ಸಿಬ್ಬಂದಿ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆ ಸ್ವತ್ಛತೆ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಿದೆ. ಆದ್ದರಿಂದ ಜಿಲ್ಲೆಯಲ್ಲಿಯೇ ಮಾದರಿ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಕಾರಣ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ಈಗಿನಿಂದಲೇ ಸಮರ್ಪಕವಾಗಿ ಕರ್ತವ್ಯದಲ್ಲಿ ಮಾನವೀಯತೆ ಮೇರೆಗೆ ಸೇವಾ ಮನೋಭಾವದೊಂದಿಗೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಮಾದರಿ ಆಸ್ಪತ್ರೆಗೆ ಹೆಸರು ವಾಸಿಯಾಗಲಿದೆ. ಅದಕ್ಕೆಲ್ಲ ಇಲ್ಲಿನ ಸಿಬ್ಬಂದಿ ವೈದ್ಯ
ಅಧಿಕಾರಿ ಸಹಕಾರ ಬಹು ಮುಖ್ಯ ಎಂದರು.

ಆಸ್ಪತ್ರೆಯಲ್ಲಿ ಶೌಚಾಲಯ ಸೇರಿದಂತೆ ಕುಡಿಯುವ ನೀರು ಮತ್ತು ರೋಗಿಗಳಿಗೆ ದೊರೆಯಬೇಕಾದ ಇತರೆ ಸೌಲಭ್ಯ ಕಲ್ಪಿಸುವಲ್ಲಿ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಮೂಲ ಸೌಲಭ್ಯ ಕಲ್ಪಿಸಲು ಬೇಕಾದ ಸಹಕಾರ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ| ಮಲ್ಲಪ್ಪ ಕಣಜಿಗಿಕರ್‌, ಡಾ| ಶರಣಗೌಡ, ಡಾ| ಗಾಯಕವಾಡ, ಡಾ| ವೆಂಕಟೇಶ ಬೈರಾಮಡಗಿ, ಹಿರಿಯ ಆರೋಗ್ಯ ಸಹಾಯಕರು ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು. ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನಡೆದ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು. ಇತರೆ ಕಾಮಗಾರಿ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.