“ರೈಲ್‌ ದೃಷ್ಟಿ’ ಲೋಕಾರ್ಪಣೆ


Team Udayavani, Feb 26, 2019, 12:30 AM IST

x-23.jpg

ಹೊಸದಿಲ್ಲಿ: ಇನ್ನು ರೈಲುಗಳಲ್ಲಿ ಪ್ರಯಾಣಿಸುವವರು ತಾವು ಐಆರ್‌ಸಿಟಿಸಿಯಲ್ಲಿ ಆರ್ಡರ್‌ ಮಾಡುವ ಖಾದ್ಯಗಳ ತಯಾರಿಯನ್ನು ಕುಳಿತಲ್ಲಿಂದಲೇ ವೀಕ್ಷಿಸಬಹುದು! ಇಂಥದ್ದೊಂದು ಅತ್ಯಾಧುನಿಕ ವ್ಯವಸ್ಥೆಯನ್ನು ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌, ಸೋಮವಾರ ಲೋಕಾರ್ಪಣೆಗೊಳಿಸಿದರು. ಇದೊಂದು ಜಾಲತಾಣ ವ್ಯವಸ್ಥೆಯಾಗಿದ್ದು, ರೈಲ್‌ ದೃಷ್ಟಿ’ ಎಂಬ ಜಾಲ ತಾಣದ ಡ್ಯಾಶ್‌ಬೋರ್ಡ್‌ನಲ್ಲಿ ಇಂಥ ಮಾಹಿತಿಯನ್ನು ಪಡೆಯುವ ಅವಕಾಶವಿದೆ.  ವಿವಿಧ ರೈಲುಗಳ ಸಂಚಾರ, ಆಗಮನ, ನಿರ್ಗ ಮನ,  ಆದಾಯ, ರೈಲು ನಿಲ್ದಾಣ ಗಳ ಮಾಹಿತಿ ಹಾಗೂ ಟಿಕೆಟ್‌ಗಳ ಲಭ್ಯತೆಯ ಮಾಹಿತಿ ಇದರಲ್ಲಿ ಸಿಗಲಿದೆ.  ಜತೆಗೆ, ಜಾಲತಾಣದಲ್ಲಿ ಟಿಕೆಟ್‌ಗಳ ಮಾರಾಟ, ದಿನ, ತಿಂಗಳು, ವರ್ಷದ ಅವಧಿಯಲ್ಲಿ ರೈಲ್ವೇ ಇಲಾಖೆ ಗಳಿಸಿದ ಆದಾಯ ಗಳ ಮಾಹಿತಿ ಪಡೆಯಬಹುದು. ರೈಲ್ವೇ ಇಲಾಖೆಯಲ್ಲಿ ಸದ್ಯಕ್ಕೆ ನಡೆಯುತ್ತಿರುವ 41 ಯೋಜನೆಗಳ ಪ್ರಗತಿಯನ್ನು ನೋಡಬಹುದಾಗಿದೆ. ಇದೆಲ್ಲದರ ಜತೆಗೆ, ಸಾರ್ವಜನಿಕರು ರೈಲ್ವೇ ಬಗೆಗಿನ ತಮ್ಮ ದೂರುಗಳನ್ನು ಈ ಜಾಲತಾಣದಲ್ಲಿ ಹಾಕಬಹುದಾಗಿದೆ. 

ಟಾಪ್ ನ್ಯೂಸ್

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.