ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಣ

Team Udayavani, Feb 26, 2019, 7:36 AM IST

sarjkari.jpg

ಟೇಕಲ್‌: ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತಿದೆ ಎಂದು ಜಿಪಂ ಸದಸ್ಯೆ ಗೀತಮ್ಮ ತಿಳಿಸಿದರು. ಟೇಕಲ್‌ನ ಯಲುವಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಷಿಕೋತ್ಸವವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆಗಳಲ್ಲಿ ನೀಡುತ್ತಿರುವ ಶಿಕ್ಷಣವಂತೆ ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ನೀಡುತ್ತಿದ್ದಾರೆಂದರು. ಕೆಲವು ಪ್ರದೇಶದಲ್ಲಿ ವಸತಿ ಶಾಲೆಗಳೆಂದರೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾಠ, ಆಟ, ಊಟ ಎಲ್ಲವೂ ಉತ್ತಮವಾಗಿ ನಡೆಯುತ್ತದೆ. ಬೋಧಕರಾಗಲಿ ಶಾಲೆ ಸಿಬ್ಬಂದಿಯಾಗಲಿ ಯಾರೂ ಭೇದ-ಭಾವ ತೋರಲ್ಲ ಎಂದು ತಿಳಿಸಿದರು.

ಶಾಲೆ ಆವರಣದಲ್ಲಿ ಕಾಲಿಟ್ಟರೆ ಇದು ಖಾಸಗಿ ಶಾಲೆಯೋ ಅಥವಾ ಸರ್ಕಾರಿ ಶಾಲೆಯೋ ಎಂಬುದು ಆಶ್ಚರ್ಯವೆನಿಸುತ್ತದೆ. ಇದಕ್ಕೆ ಕಾರಣ ಈ ಶಾಲೆಯ ಪ್ರಾಂಶುಪಾಲರಾದ ಭಾರತಮ್ಮ ಅವರ ಶ್ರಮ ಎಂದು ಶ್ಲಾ ಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆ ಪ್ರಾಂಶುಪಾಲರಾದ ಭಾರತಮ್ಮ, ಈ ಶಾಲೆ ಮಕ್ಕಳನ್ನು ನಮ್ಮ ಸ್ವಂತ ಮಕ್ಕಳಂತೆ ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಶಿಕ್ಷಣ ನೀಡಲಾಗುತ್ತಿದೆ.

ಸರ್ಕಾರದಿಂದ ಮಕ್ಕಳಿಗೆ ದೊರೆಯುವಂತಹ ಎಲ್ಲಾ ಸೌಲಭ್ಯಗಳನ್ನು  ತಲುಪಿಸುತ್ತಿದ್ದೇನೆ. ಶುಚಿ-ರುಚಿಯಾದ ಊಟದ ವ್ಯವಸ್ಥೆ, ಸ್ವತ್ಛತೆ ಕಾಪಾಡಿಕೊಂಡು ಬಂದಿದ್ದು ಸರ್ಕಾರ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿದರೆ ಮತ್ತಷ್ಟು ಪ್ರಗತಿಯತ್ತ ಸಾಗಲು ಸಾಧ್ಯವಾಗಲಿದೆ ಎಂದು ನುಡಿದರು.

ಮುಖ್ಯ ಅತಿಥಿ ಚಿಕ್ಕಯಲುವಹಳ್ಳಿ ಶಿಕ್ಷಕ ಶ್ರೀನಿವಾಸ್‌, ಬಲಮಂದೆ ಪ್ರೌಢಶಾಲೆ ನಂಜುಂಡಪ್ಪ, ಗೊಲ್ಲಹಳ್ಳಿ ನಾರಾಯಣಸ್ವಾಮಿ ಮಾತನಾಡಿದರು. ಆರ್‌.ಸುನಿಲ್‌, ರಮಾದೇವಿ, ಹಸಿರು ಸೇನೆ ಮಂಜುನಾಥಗೌಡ, ಪೋಷಕರಾದ ಚಿನ್ನಪ್ಪ, ವೆಂಕಟೇಶ್‌, ಶ್ರೀನಿವಾಸ್‌, ದೌಲತ್‌ಖಾನ್‌, ಶಾಲಾ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.