ಅಗತ್ಯಬಿದ್ದರೆ ಮತ್ತಷ್ಟು ಹೆಲಿಕ್ಯಾಪ್ಟರ್‌ ಬಳಕೆ: ಸಚಿವ

Team Udayavani, Feb 26, 2019, 7:37 AM IST

agatya.jpg

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಬೆಂಕಿ ಬಿದ್ದ ಅರಣ್ಯ ಪ್ರದೇಶಗಳಲ್ಲಿ ಸೋಮವಾರ ವೀಕ್ಷಣೆ ನಡೆಸಿದ ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಬೆಂಕಿಯಿಂದ ತೀವ್ರವಾಗಿ ಹಾನಿಗೊಳಗಾಗಿರುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ  ಕಳೆದ ನಾಲ್ಕಾರು ದಿನಗಳಿಂದ ಬೆಂಕಿನಂದಿಸಲು ತೀವ್ರ ಪ್ರಯತ್ನ ನಡೆಸಲಾಗಿದ್ದರೂ ಸಂಪೂರ್ಣ ಸಾಧ್ಯವಾಗಿಲ್ಲ. ಅಗ್ನಿಶಾಮಕ ವಾಹನಗಳು ಸಂಚರಿಸಲು ಸಾಧ್ಯವಾಗದ ಪ್ರದೇಶಗಳಿಗೆ ಹೆಲಿಕಾಪ್ಟರ್‌ ಮೂಲಕ ನೀರು ಸಿಂಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಕಿ ನಂದಿಸಲು ನಡೆಸುತ್ತಿರುವ ಮಾನವ ಪ್ರಯತ್ನ ಕಷ್ಟಕರವಾದ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ವಾಯು ಪಡೆಯ ಹೆಲಿಕಾಫ್ಟರ್‌ ಬಳಕೆ ಮಾಡಲಾಗುತ್ತಿದೆ. ಇನ್ನೂ ಹೆಚ್ಚಿನ ಹೆಲಿಕಾಪ್ಟರ್‌ ಅಗತ್ಯಬಿದ್ದರೆ ಕಳುಹಿಸಿಕೊಡಲಾಗುವುದು. 

ಬಂಡೀಪುರವನ್ನು ಬೆಂಕಿಯಿಂದ ರಕ್ಷಿಸಲು ಸದ್ಯ ಬೇರಂಬಾಡಿಯ ಕೆಂಪುಸಾಗರ ಕೆರೆ ಮತ್ತು ಹಂಗಳ ಸಮೀಪದಲ್ಲಿರುವ ಹಿರಿಕೆರೆಯಿಂದ ನೀರನ್ನು ಹೆಲಿಕಾಪ್ಟರ್‌ ಸಹಾಯದಿಂದ ಸಿಂಪಡಿಸಲಾಗುತ್ತಿದೆ ಎಂದರು. ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಡುನ ವೈಷಮ್ಯದಿಂದ ಬೆಂಕಿಬಿದ್ದಿದೆ ಎಂಬುದು ಸರಿಯಲ್ಲ.

ಅರಣ್ಯಕ್ಕೆ ದುರುದ್ದೇಶದಿಂದ ಬೆಂಕಿಹಚ್ಚಿದ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಚಿವರು ಬೆಟ್ಟದ ಸುತ್ತಲಿನ ಪ್ರದೇಶಗಳಲ್ಲಿ ಅಧಿಕಾರಿಗಳೊಂದಿಗೆ ಸಂಚರಿಸಿ ವೀಕ್ಷಣೆ ನಡೆಸಿದರು.

ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪುನಾಟಿ ಶ್ರೀಧರ್‌, ಅಂಬಾಡಿ ಮಾಧವ್‌, ಜಯರಾಂ, ಹಾಲು ಒಕ್ಕೂಟದ ನಿರ್ದೇಶಕ ಎಚ್‌.ಎಸ್‌.ನಂಜುಂಡಪ್ರಸಾದ್‌, ಮುಖಂಡ ಗಣೇಶ್‌ಪ್ರಸಾದ್‌ ಇತರರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.