ಭಾರೀ ಹೊಡೆತ ಬಿದ್ದರೂ ಗಡಿಯಲ್ಲಿ ಗುಂಡಿನ ದಾಳಿ ಮುಂದುವರಿಸಿದ ಪಾಕ್
Team Udayavani, Feb 26, 2019, 3:49 PM IST
ಶ್ರೀನಗರ: ವಾಯುದಾಳಿ ನಡೆಸಿ 300 ಕ್ಕೂ ಹೆಚ್ಚು ಉಗ್ರರನ್ನು ನಾಶಗೈದ ಬಳಿಕ ಮಂಗಳವಾರ ಸಂಜೆ ಪಾಕಿಸ್ಥಾನ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದೆ. ಅಖ್ನೂರ್ ಮತ್ತು ನೌಶೇರಾ ಸೆಕ್ಟರ್ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಪಾಕ್ ದಾಳಿಗೆ ಭಾರತೀಯ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕೃಷ್ಣ ಘಾಟಿ ಸೆಕ್ಟರನಲ್ಲೂ ಸಂಜೆ 5.30 ರ ವೇಳೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದೆ.
ದಾಳಿಗೆ ಪಾಕ್ ಪಡೆಗಳು ಮೋರ್ಟಾರ್ ಶೆಲ್ಗಳನ್ನ ಬಳಸಿಕೊಂಡಿದೆ.
ಪಾಕ್ ಗಡಿಯುದ್ಧಕ್ಕೂ ಹದ್ದಿನ ಕಣ್ಣು ಇರಿಸಲಾಗಿದ್ದು ಸೇನೆ ಸರ್ವ ಸನ್ನದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ