ಹಳಿ ತಪ್ಪಿದ ಚೆನ್ನೈ – ಮಂಗಳೂರು  ರೈಲು

Team Udayavani, Feb 27, 2019, 1:00 AM IST

chennai.jpg

ಮಂಗಳೂರು: ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೆ – ಮಂಗಳೂರು ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿರುವ ಶೋರ್ನೂರಿನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್‌ ಈ ದುರ್ಘ‌ಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. 

ಚೆನ್ನೈಯಿಂದ ಹೊರಟಿದ್ದ ಈ ರೈಲು ಶೋರ್ನೂರ್‌ ನಿಲ್ದಾಣ ತಲುಪುತ್ತಿದ್ದಂತೆ ಎಂಜಿನ್‌ ಹಿಂದಿನ ಪಾರ್ಸೆಲ್‌ ಬೋಗಿ ಸಹಿತ ಎರಡು ಬೋಗಿಗಳು ಹಳಿ ತಪ್ಪಿದವು. ಪರಿಣಾಮವಾಗಿ ಈ ಮಾರ್ಗವಾಗಿ ಸಂಚರಿಸಲಿದ್ದ ಎಲ್ಲ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ  12.20ಕ್ಕೆ  ಮಂಗಳೂರು ತಲುಪ ಬೇಕಿದ್ದ ರೈಲು ಸಂಜೆ 4.10ಕ್ಕೆ  ಆಗಮಿಸಿತ್ತು.

ಟಾಪ್ ನ್ಯೂಸ್

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.