ಪಿಯು ಮೌಲ್ಯ ಮಾಪನಕ್ಕೆ ಬಹಿಷ್ಕಾರ ಬದಲು ಗೈರು
Team Udayavani, Feb 28, 2019, 12:05 AM IST
ಗದಗ: ಎನ್ಪಿಎಸ್, 20 ಗಂಟೆಗಳ ಕಾರ್ಯಭಾರವನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಬಾರಿ ಪಿಯು ದ್ವಿತೀಯವರ್ಷದ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸುವ ಬದಲಾಗಿ ಸಾಮೂಹಿಕ ಗೈರು ಹಾಜರಾಗುವ ಮೂಲಕ ವಿನೂತನ ರೀತಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ ಎಂದು ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವಿ ಪೂರ್ವ ಉಪನ್ಯಾಸಕರಿಗೆ ಕಾಲ್ಪನಿಕ ವೇತನ, ಪ್ರಾಚಾರ್ಯರಿಗೆ ಪ್ರತ್ಯೇಕ ವೇತನ ಶ್ರೇಣಿ ಸರಿಪಡಿಸುವುದು, ಎನ್ಪಿಎಸ್ ರದ್ದುಗೊಳಿಸುವುದು, 20 ಗಂಟೆಗಳ ಕಾರ್ಯಭಾರ ನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಸೇರಿದಂತೆ ಮತ್ತಿತರೆ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡುತ್ತಿಲ್ಲ ಹೀಗಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ