ಕ್ವಾರ್ಟರ್ ಫೈನಲ್ಗೆ ರೋಜರ್ ಫೆಡರರ್
Team Udayavani, Mar 1, 2019, 12:30 AM IST
ದುಬಾೖ: ಸ್ವಿಜರ್ಲ್ಯಾಂಡಿನ ರೋಜರ್ ಫೆಡರರ್ “ದುಬಾೖ ಡ್ನೂಟಿ ಫ್ರೀ ಟೆನಿಸ್ ಚಾಂಪಿಯನ್ಶಿಪ್’ ಕೂಟದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಆದರೆ ಅಗ್ರ ಶ್ರೇಯಾಂಕಿತ ಕೀ ನಿಶಿಕೋರಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಫೆಡರರ್ ಸ್ಪೇನ್ನ ಫೆರ್ನಾಂಡೊ ವೆರ್ದಸ್ಕೊ ವಿರುದ್ಧ 6-3, 3-6, 6-3 ಸೆಟ್ಗಳಿಂದ ಗೆಲುವು ದಾಖಲಿಸಿದರು. ಕ್ವಾರ್ಟರ್ ಫೈನಲ್ನಲ್ಲಿ ಅವರು ಹಂಗೇರಿಯ ಮಾರ್ಟನ್ ಫುಕೊÕವಿಕ್ಸ್ ಅವರನ್ನು ಎದುರಿಸಲಿದ್ದಾರೆ. ಫುಕೊÕವಿಕ್ ಜರ್ಮನಿಯ ಜಾನ್-ಲೆನಾರ್ಡ್ ಸ್ಟ್ರಾಫ್ ಅವರನ್ನು 6-4, 6-2 ಅಂತರದಿಂದ ಸೋಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ