ಪಾಕ್‌ಗೆ ಮುಖಭಂಗ: ಒಐಸಿ ಸಮ್ಮೇಳನದಲ್ಲಿ ಪಾಕ್‌ಗೆ ತಿವಿದ ಸುಷ್ಮಾ 

Team Udayavani, Mar 2, 2019, 12:30 AM IST

v-50.jpg

ಅಬುಧಾಬಿ: “ನಾವೆಲ್ಲರೂ ಮಾನವತೆಯನ್ನು ಉಳಿಸಲೇಬೇಕು ಎಂದಿದ್ದರೆ ಭಯೋತ್ಪಾದಕರಿಗೆ ಬೆಂಬಲ, ಹಣ ನೀಡುತ್ತಿರುವ ರಾಷ್ಟ್ರಗಳಿಗೆ ಯಾವುದೇ ಆಶ್ರಯ ನೀಡದಂತೆ ಸೂಚಿಸಬೇಕು…’

– ಇದು ಇಸ್ಲಾಂ ಸಹಕಾರ ಸಂಘಟನೆ (ಒಐಸಿ)ಯ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ಸಚಿವೆ ಸುಷ್ಮಾ ಸ್ವರಾಜ್‌ ಅವರು ಪಾಕಿಸ್ಥಾನಕ್ಕೆ ಹೇಳಿದ ಖಡಕ್‌ ಮಾತು. ವಿಶೇಷವೆಂದರೆ ಈ ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಪಾಕಿಸ್ಥಾನವೂ ಒಂದು. ವಿದೇಶಾಂಗ ಸಚಿವರು ಸಮ್ಮೇಳನಕ್ಕೆ ಬರುವಂತೆ ಭಾರತಕ್ಕೆ ನೀಡಿರುವ ವಿಶೇಷ ಗೌರವಾ ನ್ವಿತ ಆಹ್ವಾನ ವಾಪಸ್‌ ಪಡೆಯದಿದ್ದರೆ ಸಮ್ಮೇಳನಕ್ಕೆ ಬರುವುದೇ ಇಲ್ಲ ಎಂಬ ಪಾಕಿ ಸ್ಥಾನದ ಮೊಂಡಾಟವನ್ನು ನಿರ್ಲಕ್ಷಿ ಸಿರುವ ಒಐಸಿ, ಭಾರತಕ್ಕೆ ಕೆಂಪುಹಾಸು ನೀಡಿದೆ. ಈ ಮೂಲಕ ಇಸ್ಲಾಮಿಕ್‌ ಜಗತ್ತಿನಲ್ಲೂ ಪಾಕಿಸ್ಥಾನ ಏಕಾಂಗಿತನ ಅನುಭವಿಸುವಂತಾಗಿದೆ.

ಸಮ್ಮೇಳನದಲ್ಲಿ 17 ನಿಮಿಷಗಳ ಭಾಷಣ ಮಾಡಿದ ಸುಷ್ಮಾ, ಮಾತಿ ನುದ್ದಕ್ಕೂ ಪಾಕಿಸ್ಥಾನದ ಭಯೋ ತ್ಪಾದ ನೆಯ ಆಟೋಪದ ಬಗ್ಗೆ ತಿವಿ ದರು. ಆ ದೇಶದ ಹೆಸರೆತ್ತದೆ, ಯಾವುದೇ ಉಗ್ರ ಸಂಘಟನೆಗೂ ಆಶ್ರಯ, ಹಣಕಾಸಿನ ನೆರವು ನೀಡಬಾರದು ಎಂದರು. ಭಯೋತ್ಪಾದನೆಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ಉಗ್ರ ವಾದ ಮನುಕುಲವನ್ನು ಹಾಳು ಮಾಡು ತ್ತಿದೆ ಎಂದರು.  

ಪಾಕ್‌ಗೆ ತೀವ್ರ ಹಿನ್ನಡೆ
ಒಐಸಿ ಭಾರತಕ್ಕೆ ನೀಡಿದ್ದ ಆಹ್ವಾನ ರದ್ದು ಮಾಡಿಸಿದಲ್ಲಿ, ಈ ದೇಶ ಗಳು ತಮ್ಮೊಂದಿಗೆ ಇವೆ ಎಂದು ಜಗತ್ತಿಗೆ ತೋರಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಬಹಿಷ್ಕಾರದ ಮಾತು ಗಳನ್ನಾಡಿದ್ದ ಪಾಕಿಸ್ಥಾನಕ್ಕೆ ಇಲ್ಲೂ ಬೆಲೆ ಸಿಕ್ಕಿಲ್ಲ. ಈ ನಡುವೆ ಆಪ್ತ ಚೀನವೂ ಪಾಕ್‌ಗೆ ನಿರೀಕ್ಷಿತ ಬೆಂಬಲ ನೀಡುತ್ತಿಲ್ಲ.

ಟಾಪ್ ನ್ಯೂಸ್

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.