ಪುರಸಭೆ ಬಜೆಟ್‌: ಮೂಲ ಸೌಕರ್ಯಕ್ಕೆ ಆದ್ಯತೆ

Team Udayavani, Mar 4, 2019, 9:05 AM IST

beluru.jpg

ಬೇಲೂರು: ಬೇಲೂರು ಪುರಸಭೆ 2019-20ನೇ ಸಾಲಿನಲ್ಲಿ 5ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆಯನ್ನು ಪುರಸಭೆ ಅಧ್ಯಕ್ಷೆ ಭಾರತಿ ಮಂಡಿಸಿದರು.

ಪುರಸಭಾ ಹೊಯ್ಸಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬಜೆಟ್‌ ಮಂಡಿಸಿ ಮಾತನಾಡಿದ ಅವರು, ಸರ್ಕಾರದ ನಿಧಿಗಳು ಸೇರಿದಂತೆ ವಿವಿಧ ಮೂಲಗಳಿಂದ 22. 34ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದ್ದು ಪಟ್ಟಣದ 23 ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಾಗಿ 22. 29ಕೋಟಿ ರೂ. ಲಕ್ಷ ವೆಚ್ಚ ಮಾಡಲಾಗುತ್ತದೆ. 5.7ಲಕ್ಷ ರೂ.ಗಳ ಉಳಿತಾಯ ನಿರೀಕ್ಷಿಸಲಾಗಿದೆ ಎಂದರು.

ವಿವಿಧ ಆದಾಯದ ಮೂಲಗಳು: ಕಟ್ಟಡ ಆಸ್ತಿ ತೆರಿಗೆ 1.25ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 4.50ಲಕ್ಷ ರೂ., ವಾಣಿಜ್ಯ ಮಳಿಗಗಳ ಬಾಡಿಗೆ 1.50 ಕೋಟಿ ರೂ., ನಿವೇಶನ ಅಭಿವೃದ್ಧಿ ಶುಲ್ಕದಿಂದ 6ಲಕ್ಷ, ಮಾರುಕಟ್ಟೆ ಶುಲ್ಕ 2.50ಲಕ್ಷ ಶುಲ್ಕ, ಖಾತಾ ನಕಲು ಹಾಗೂ ಇತರೆ ಪ್ರಮಾಣ ಪತ್ರಗಳಿಂದ 4ಲಕ್ಷ, ಸರ್ಕಾರದಿಂದ ಬರುವ ಅನುದಾನ 2.17ಕೋಟಿ ರೂ., ಎಸ್‌ಎಫ್ಸಿ ಮುಕ್ತನಿಧಿ ಅನುದಾನ 85ಲಕ್ಷ ರೂ., 14ನೇ ಹಣಕಾಸು ಯೋಜನೆಯ ಅನುದಾನ 1.48ಲಕ್ಷ ರೂ., ನಗರೋತ್ಥಾನ ಯೋಜನೆಯಿಂದ 4 ಕೋಟಿ ರೂ., ಕುಡಿಯುವ ನೀರಿನ ಅನುದಾನ, 20ಲಕ್ಷ ರೂ., ವಿದ್ಯುತ್‌, 1.70ಲಕ್ಷ ರೂ., ಮನೆ ಕಸ ಸಂಗ್ರಹಣೆಯಿಂದ 15ಲಕ್ಷ ರೂ., ಜಾಹೀರಾತು
ಫ‌ಲಕದಿಂದ 75ಸಾವಿರ ರೂ., ನಿವೇಶನ ಖರೀದಿಗೆ 60ಲಕ್ಷ ರೂ., ಇತರೆ ಅನುದಾನಗಳು ಸೇರಿಂದತೆ 22.29 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.

ಅಭಿವೃದ್ಧಿಗೆ ಹಣ ಮೀಸಲು: ಪಟ್ಟಣದ ಅಭಿವೃದ್ಧಿಗಾಗಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ 3. 40 ಕೋಟಿ ರೂ., ಕಚೇರಿ ಗಣಕ ಯಂತ್ರ ಉಪಕರಣಗಳ ಖರೀದಿಗಾಗಿ 10 ಲಕ್ಷ ರೂ., ಹೈಮಾಸ್ಟ್‌ ಸೋಲಾರ್‌ ಬೀದಿ ದೀಪ ಖರೀದಿಗೆ 25 ಲಕ್ಷ ರೂ., ಹೊಸ ವಿದ್ಯುತ್‌ ಕಂಬಗಳಿಗೆ 15ಲಕ್ಷ ರೂ., ಶೌಚಾಲಯ ನಿರ್ಮಾಣಕ್ಕೆ 2.5ಲಕ್ಷ ರೂ.,
ಕಟ್ಟಡ ದುರಸ್ತಿಗೆ 10ಲಕ್ಷ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ 1.25ಲಕ್ಷ ರೂ., ಅಲ್ಲದೇ ಸ್ವಾಗತ ಕಮಾನು ಮಾರ್ಗ ಸೂಚಿ ಫ‌ಲಕ, ಪಾದಚಾರಿ ರಸ್ತೆ, ಹೊರ ಗುತ್ತಿಗೆ ನಿರ್ವಾಹಣೆ ವೆಚ್ಚ ವಾಹನ ದುರಸ್ತಿ ಕೋಳವೆ ಬಾವಿ, ನೀರಿನ ವ್ಯವಸ್ಥೆ ಸ್ಮಾಶಾನ ಅಭಿವೃದ್ಧಿ ಒಳಚರಂಡಿ, ಕಸಾಯಿ ಖಾನೆ, ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೆ 22.29 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.  ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸದಸ್ಯ ಶಾಂತಕುಮಾರ್‌ ಸದಸ್ಯರ ಸಲಹೆ ಪಡೆಯದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸದಸ್ಯ ಎಂ.ಆರ್‌.ವೆಂಕಟೇಶ್‌ ಮಾತನಾಡಿ, ಯೋಜನೆಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟೆದರೆ ಸಾಲದು ಪ್ರತಿವಾರ್ಡ್‌ಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪುರಸಭೆಯ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದರು. ಸಭೆಯಲ್ಲಿ ಉಪಾಧ್ಯಕ್ಷ ಅರುಣಕುಮಾರ್‌, ಮುಖ್ಯಾಧಿಕಾರಿ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.