ಹೆಚ್ಚುವರಿ ಕಟ್ಟಡಕ್ಕೆ  3.50 ಕೋಟಿ ರೂ. ಪ್ರಸ್ತಾವನೆ


Team Udayavani, Mar 4, 2019, 9:07 AM IST

4-march-10.jpg

ಬೀಳಗಿ: ಪಟ್ಟಣದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ ಮಕ್ಕಳ ಅಗತ್ಯಕ್ಕೆ ತಕ್ಕಂತೆ ಇನ್ನೂ ಹೆಚ್ಚುವರಿ ಕಟ್ಟಡ ನಿರ್ಮಿಸಲು ಸರಕಾರಕ್ಕೆ 3.50 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು. ಕಸ್ತೂರಬಾ ಗಾಂಧಿ  ಬಾಲಕಿಯರ ವಸತಿ ನಿಲಯದಲ್ಲಿ ಹೆಚ್ಚುವರಿಯಾಗಿ ನಿರ್ಮಿಸಿದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗೆ ಕಾಂಪೌಂಡ್‌ ನಿರ್ಮಾಣ; ಭರವಸೆ: ಸದ್ಯ ವಸತಿ ಶಾಲೆಗೆ ಸುಸಜ್ಜಿತ ಕಾಂಪೌಂಡ್‌ ನಿರ್ಮಾಣಕ್ಕೆ ಒತ್ತಾಯಿಸಿ ಶಾಲಾ ಸಿಬ್ಬಂದಿ ಮನವಿ ಸಲ್ಲಿಸಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್‌ ನಿರ್ಮಿಸಲು ತಾಪಂ ಇಒಗೆ ಸೂಚಿಸಲಾಗುವುದೆಂದು ಭರವಸೆ ನೀಡಿದ ಅವರು, ವಿದ್ಯಾರ್ಥಿಗಳು ಚೆನ್ನಾಗಿ ಓದುವ ಮೂಲಕ ಐಎಸ್‌, ಐಪಿಎಸ್‌ನಂತಹ ಉನ್ನತ ಹುದ್ದೆಗೇರಬೇಕು. ಅದಕ್ಕೆ ಬೇಕಾದ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.

ಕ್ರೀಡಾಪಟುಗಳಿಗೆ ಸನ್ಮಾನ: ಈ ವೇಳೆ ವಸತಿ ನಿಲಯದ ರಾಷ್ಟ್ರಮಟ್ಟದ ಕರಾಟೆ ಪಟು ಸಾಬವ್ವ ಮಾದರ, ಸಂಗೀತಾ ಬಡಿಗೇರ ಹಾಗೂ ರಾಜ್ಯಮಟ್ಟದ ಉದ್ದ ಜಿಗಿತದ ಕ್ರೀಡಾಪಟು ಪ್ರೀತಿ ಗಿರಗಾಂವ ಅವರನ್ನು ಶಾಸಕ ಮುರುಗೇಶ ನಿರಾಣಿ ಸನ್ಮಾನಿಸಿದರು. ಬಿಇಒ ಹನುಮಂತಗೌಡ ಮಿರ್ಜಿ ಮಾತನಾಡಿದರು.

ತಾಪಂ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಜಿಪಂ ಸದಸ್ಯ ಹನುಮಂತ ಕಾಖಂಡಕಿ, ಎಸ್‌ಡಿಎಂಸಿ ಅಧ್ಯಕ್ಷೆ ಲಲಿತಾ ಹಳ್ಳಿ, ಕ್ಷೇತ್ರ ಸಮನ್ವಯಾ ಧಿಕಾರಿ ಆರ್‌.ಸಿ. ವಡವಾಣಿ, ಪಿಡಿಒ ರಮೇಶ ಮೇಲ್ನಾಡ ಇತರರು ಇದ್ದರು. ಗುರುರಾಜ ಲೂತಿ ನಿರೂಪಿಸಿದರು. 

ಸರ್ಕಾರದ ಅವಧಿಯಲ್ಲಿ ಕಸ್ತೂರಬಾ ಗಾಂಧಿ  ಬಾಲಕಿಯರ ವಸತಿ ನಿಲಯ ಸ್ಥಾಪಿಸಲಾಯಿತು. ಮೊದಲು 50 ವಿದ್ಯಾರ್ಥಿನಿಯರಿಂದ ಆರಂಭವಾದ ವಸತಿ ಶಾಲೆ ಇದೀಗ 213 ವಿದ್ಯಾರ್ಥಿನಿಯರಿಗೆ ಜ್ಞಾನ ದೇಗುಲವಾಗಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆ-ವಸತಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರಕಾರಕ್ಕೆ 3.50 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣ ಮಂಜೂರಾಗುವುದರೊಳಗೆ ನೂತನ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸ್ಥಳ ಪರಿಶೀಲಿಸಲಾಗುವುದು.
. ಮುರುಗೇಶ ನಿರಾಣಿ, ಶಾಸಕ 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.