ಮೊಬೈಲ್ನಲ್ಲೇ ಕೇಸ್ ವಿವರ
Team Udayavani, Mar 5, 2019, 1:00 AM IST
ಹೊಸದಿಲ್ಲಿ: ನ್ಯಾಷನಲ್ ಇನ್ಫೋರ್ಮಾಟಿಕ್ಸ್ ಸೆಂಟರ್ ಇತ್ತೀಚೆಗೆ ಬಿಡುಗಡೆ ಮಾಡಿರುವ ಇ- ಕೋರ್ಟ್ ಅಪ್ಲಿಕೇಶನ್ ದೇಶದ ನ್ಯಾಯಾಂಗ ವ್ಯವಸ್ಥೆ ಡಿಜಿಟಲೀಕರಣಕ್ಕೆ ತೆರೆದುಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. 21 ಹೈಕೋರ್ಟ್ಗಳು, 18 ಸಾವಿರ ಜಿಲ್ಲೆ ಹಾಗೂ ಕೆಳ ಹಂತದ ನ್ಯಾಯಾಲಯಗಳ 3.2 ಕೋಟಿ ಬಾಕಿ ಪ್ರಕರಣಗಳ ವಿವರ, ಇತಿಹಾಸ ಇದರಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ