ಸುಮಲತಾಗೆ ಕೈ ಕೊಟ್ಟ ಕಾಂಗ್ರೆಸ್, ಮಂಡ್ಯದಲ್ಲಿ ನಿಖಿಲ್ ಅಖಾಡಕ್ಕೆ!


Team Udayavani, Mar 5, 2019, 8:22 AM IST

mandya.jpg

ಹುಬ್ಬಳ್ಳಿ;ಮುಂಬರುವ ಲೋಕಸಭಾ ಚುನಾವಣೆಗೆ ಅಖಾಡಕ್ಕೆ ವೇದಿಕೆ ಸಜ್ಜಾಗುತ್ತಿರುವ ನಡುವೆಯೇ ಮೈತ್ರಿ ಸರ್ಕಾರದಲ್ಲಿ ತೀವ್ರ ಇಕ್ಕಟ್ಟಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧಾರವಾಗಿದೆ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಮಂಗಳವಾರ ಸುದ್ದಿಗಾರರು ಪ್ರಶ್ನಿಸಿದಾಗ, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ನ ಹಾಲಿ ಸಂಸದರು ಇರುವುದರಿಂದ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸುಮಲತಾ ಅವರು ಪಕ್ಷೇತರರಾಗಿ ಸ್ಪರ್ಧಿಸುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ, ಸುಮಲತಾ ಅವರು ಪಕ್ಷೇತರರಾಗಿ ಅಖಾಡಕ್ಕಿಳಿಯುವುದು ಖಚಿತವಾದಂತಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಪ್ಪಂದಕ್ಕೆ ಬಂದಿದ್ದು, ದೇವೇಗೌಡರ ಮೊಮ್ಮಗ, ಹಾಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.

ಮಾರ್ಚ್ 7ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸ್ಪರ್ಧೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.