ಮಹಾಶಿವರಾತ್ರಿ ಸಂಭ್ರಮಾಚರಣೆ


Team Udayavani, Mar 5, 2019, 11:13 AM IST

gul-2.jpg

ಬೀದರ: ಮಹಾಶಿವರಾತ್ರಿ ಹಬ್ಬವನ್ನು ಸೋಮವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದ ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಹೊರವಲಯದ ಐತಿಹಾಸಿಕ ಪುಣ್ಯ ಕ್ಷೇತ್ರವಾದ ಪಾಪನಾಶ ದೇವಸ್ಥಾನದ ಶಿವಲಿಂಗ ದರ್ಶನ ಪಡೆಯಲು ಭಕ್ತರ ದಂಡು ಹರಿದುಬಂದಿತು. ನೆರೆ ರಾಜ್ಯ ತೆಲಂಗಾಣ, ಮಹಾರಾಷ್ಟ್ರ ಅಲ್ಲದೆ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ಶಿವಲಿಂಗದ ದರ್ಶನ ಪಡೆದರು. 

ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನದತ್ತ ಹೆಚ್ಚೆ ಹಾಕಿದ್ದು, ಆವರಣದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಆವರಣದಲ್ಲಿರುವ ಕಲ್ಯಾಣಿಯಲ್ಲಿ ಮಕ್ಕಳು, ಯುವಕರು ಸ್ನಾನ ಮಾಡಿ ಭಕ್ತಿ ಶ್ರದ್ಧೆಯಿಂದ ಇಷ್ಟಲಿಂಗ ಪೂಜೆ ಮಾಡಿದರು.

ತೆಂಗು, ಕರ್ಪೂರ, ಬಿಲ್ವಪತ್ರೆ, ಹೂವು ಮತ್ತಿತರ ಪೂಜಾ ಸಾಮಾಗ್ರಿಗಳೊಂದಿಗೆ ಗಂಟೆಗಟ್ಟಲೇ ಸಾಲಿನಲ್ಲಿ ನಿಂತು ಭಕ್ತಿ ಶ್ರದ್ಧೆಯಿಂದ ಶಿವಲಿಂಗ ದರ್ಶನ ಪಡೆದು ಪುನೀತರಾದರು. ಶಿವರಾತ್ರಿ ನಿಮಿತ್ತ ರುದ್ರಾಭಿಷೇಕ, ಭಜನೆ, ಸಂಗೀತ ಹಾಗೂ ವಿವಿಧ ಧಾರ್ಮಿಕ, ಸಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. 

ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರ ಆಗಮಿಸಬಹುದು ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳು ವಿವಿಧೆಡೆಯಿಂದ ಆಗಮಿಸಿ ತಾತ್ಕಾಲಿಕ ಅಂಗಡಿಗಳನ್ನು ತೆರೆದಿದ್ದರು. ಹೂವು, ಹಣ್ಣು, ಪೂಜಾ ಸಾಮಗ್ರಿ, ತಿನಿಸು, ಮಕ್ಕಳ ಆಟಿಕೆಗಳ ವ್ಯಾಪಾರದ ಭರಾರಟೆಯೂ ಹೆಚ್ಚಿತ್ತು. 

ಬೇಸಿಗೆ ಬಿಸಿ ಹೆಚ್ಚುತ್ತಿರುವುದಿರಂದ ವಿವಿಧ ಸಂಘಟನೆಯವರು ಭಕ್ತರಿಗೆ ಕುಡಿಯುವ ನೀರು, ವಿವಿಧ ರೀತಿಯ ಪ್ರಸಾದ ವಿತರಣೆ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.