ಬೆಳ್ಳಂದೂರು : ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸ್‌ ಫೈರಿಂಗ್‌!

Team Udayavani, Mar 5, 2019, 1:44 PM IST

firing.jpg

ಬೆಂಗಳೂರು: ನಗರದ ಹೊರವಲಯದ ಬೆಳ್ಳಂದೂರು ಸಮೀಪ ಕೊಲೆ ಆರೋಪಿಯೊಬ್ಬನ ಮೇಲೆ ಪೊಲೀಸ್‌ ಫೈರಿಂಗ್‌ ನಡೆದಿರುವ ಬಗ್ಗೆ ವರದಿಯಾಗಿದೆ. 

ಕೊಲೆ ಆರೋಪಿಯಗಿದ್ದ ಲೋಕೇಶ್‌ ಎಂಬಾತನನ್ನು ಇನ್ನೋರ್ವ ಆರೋಪಿಯ ಬಂಧನದ ಸಲುವಾಗಿ ಪೊಲೀಸರು ಕರೆ ತಂದಿದ್ದರು. ಈ ವೇಳೆ ಪೊಲೀಸ್‌ ಸಿಬಂದಿಯ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ತಕ್ಷಣ ಇನ್ಸ್‌ಪೆಕ್ಟರ್‌, ಲೋಕೇಶ್‌ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.

ಲೋಕೇಶ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.