ತಿಲಕ್‌ ನಗರ ಪೆಸ್ತೂಮ್‌ ಸಾಗರ್‌ ಕರ್ನಾಟಕ ಸಂಘ: ಸಾಧಕರಿಗೆ ಸಮ್ಮಾನ


Team Udayavani, Mar 5, 2019, 5:17 PM IST

0303mum02.jpg

ಮುಂಬಯಿ: ತಿಲಕ್‌ ನಗರ ಪೆಸ್ತೂಮ್‌ ಸಾಗರ್‌ ಕರ್ನಾಟಕ ಸಂಘದ ಕಚೇರಿಯ ನಿಧಿ ಸಂಗ್ರಹದ ಅಂಗವಾಗಿ ಸಾಂಸ್ಕೃ ತಿಕ ಸಂಭ್ರಮವು ಫೆ. 23ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ತಿಲಕ್‌ ನಗರ ಪೆಸ್ತೂಮ್‌ಸಾಗರ್‌ ಕರ್ನಾಟಕ ಸಂಘದ ಅಧ್ಯಕ್ಷ ರಾಮಣ್ಣ ಬಿ. ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ, ಉದ್ಯಮಿ ಸತೀಶ್‌ ಆರ್‌. ಶೆಟ್ಟಿ ಮತ್ತು ಸಂಘದ ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಜಯ ಎ. ಶೆಟ್ಟಿ ಹಾಗೂ ಇತರ ಸಾಧಕರನ್ನು ಸಂಸ್ಥೆಯ ವತಿಯಿಂದ ಗಣ್ಯರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿ ಸಲಾಯಿತು.

ಅತಿಥಿಯಾಗಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯ ವಾದಿ ಸುಭಾಷ್‌ ಬಿ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ,ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್‌. ಬಂಗೇರ, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ, ದೇವಾಡಿಗ ಸಂಘ ಮುಂಬಯಿ ಉಪಾಧ್ಯಕ್ಷ ಸುರೇಶ್‌ ಎಸ್‌. ರಾವ್‌ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಸತೀಶ್‌ ಆರ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಅರುಣ್‌ ಕುಮಾರ್‌ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಸಂಪತ್‌ ಎನ್‌. ಶೆಟ್ಟಿ, ಜತೆ ಕೋಶಾಧಿಕಾರಿ ಚಿತ್ರೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ನಾಗವೇಣಿ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ಶಿಲ್ಪಾ ಎಸ್‌. ಶೆಟ್ಟಿ, ಸ್ಥಾಪಕಾಧ್ಯಕ್ಷ ಶೇಖರ್‌ ಎನ್‌. ಶೆಟ್ಟಿ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ನಿತ್ಯಾನಂದ ಕೆ. ಶೆಟ್ಟಿ, ನಿಧಿ ಸಂಗ್ರಹ ಸಮಿತಿಯ ಗೌರವ ಕಾರ್ಯದರ್ಶಿ ಶ್ರೀಧರ ಕೆ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಆರ್‌. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಟಿ. ಆರ್‌. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಪತ್ರಕರ್ತ ದಯಾ ಸಾಗರ್‌ ಚೌಟ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಚಂದ್ರಹಾಸ್‌ ಎನ್‌. ಶೆಟ್ಟಿ ವಂದಿಸಿದರು. ಸಂಸ್ಥೆಯ  ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.