ಕಲಬುರಗಿ, ಬಳ್ಳಾರಿ ದಾಖಲೆ ತಾಪಮಾನ


Team Udayavani, Mar 6, 2019, 12:30 AM IST

49.jpg

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಬಿಸಿಲಿನ ಝಳ ಏರುತ್ತಿದೆ. ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್‌ ದಾಖಲಾ ಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾ.7ರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಂಭವವಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯ ಲಿದೆ. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಎಚ್‌.ಡಿ. ಕೋಟೆಯಲ್ಲಿ 1 ಸೆಂ.ಮಿ. ಮಳೆಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ 14.8 ಡಿ.ಸೆ. ದಾಖಲಾಯಿತು. ತಮಿಳುನಾಡಿನ ಕೆಲ ಭಾಗಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗಬಹುದು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.