ಅಯೋಧ್ಯೆ ವಿವಾದ: ಸುಪ್ರೀಂ ಕೋರ್ಟ್ನಿಂದ ಇಂದು ಮಧ್ಯಸ್ಥಿಕೆ ಆದೇಶ ?
Team Udayavani, Mar 6, 2019, 5:46 AM IST
ಹೊಸದಿಲ್ಲಿ : ಅಯೋಧ್ಯೆ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆ ಆದೇಶ ನೀಡಬಹುದೇ ಬೇಡವೇ ಎಂಬುದನ್ನು ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳ ಪೀಠವು ಇಂದು ಬುಧವಾರ ನಿರ್ಧರಿಸಲಿದೆ.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್, ಜಸ್ಟಿಸ್ ಗಳಾದ ಎಸ್ ಎ ಬೋಬಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ನಜೀರ್ ಅವರನ್ನು ಒಳಗೊಂಡ ಪೀಠವು ಅಯೋಧ್ಯೆ ವಿವಾದದ ಕೇಸಿನಲ್ಲಿ ಮಧ್ಯಸ್ಥಿಕೆ ಆದೇಶವನ್ನು ಇಂದು ಬಹುತೇಕ ಹೊರಡಿಸಲಿದೆ ಎಂದು ವರದಿಗಳು ಹೇಳಿವೆ.
ದಶಕಗಳಷ್ಟು ಹಳೆಯ ಬಾಬರಿ ಮಸೀದಿ – ರಾಮಜನ್ಮಭೂಮಿಯ ಒಡೆತನಕ್ಕೆ ಸಂಬಂಧಿಸಿದ ವಿವಾದವನ್ನು ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆ ಮೂಲಕ ಬಗೆಹರಿಸಲು ಯತ್ಸಿಸುವುದಕ್ಕೆ ಅವಕಾಶ ಕಲ್ಪಿಸುವ ಸಿವಿಲ್ ಪ್ರೊಸೀಜರ್ ಕೋಡ್ ನ ಸೆ.89ನ್ನು ಬಳಸಸಬಹುದೇ ಎಂಬುದನ್ನು ಐವರು ನ್ಯಾಯಮೂರ್ತಿಗಳ ಸುಪ್ರೀಂ ಪೀಠ ಇಂದು ನಿರ್ಧರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ