“ಸರಕಾರದಿಂದ ಅಂಗನವಾಡಿಗಳಿಗೆ ಹೆಚ್ಚು  ಆದ್ಯತೆ’

Team Udayavani, Mar 7, 2019, 1:00 AM IST

sahakaradinda.jpg

ಪಡುಬಿದ್ರಿ: ಎಳೆಯ ಮಕ್ಕಳಿಗೆ ಆರಂಭಿಕ ಶಿಕ್ಷಣ ಉತ್ತಮವಾಗಿ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರಕಾರವು ಅಂಗನವಾಡಿಗಳಿಗೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ.  ಅಂಗನವಾಡಿ ಕಟ್ಟಡಗಳಿಗೆ ಹೆಚ್ಚು, ಅನುದಾನ ಇದಕ್ಕಾಗಿ ನೀಡುತ್ತಿದೆ ಎಂದು ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು. 

ಮಾ. 6ರಂದು ಹೆಜಮಾಡಿಯ ಉತ್ತರ ಸುಲ್ತಾನ್‌ ರಸ್ತೆ ಬಳಿ ಶಾಸಕರ 10 ಲ. ರೂ. ಅನುದಾನದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ಅಂಗನವಾಡಿಗಳ ಆಸುಪಾಸಿನವರು ತಮ್ಮ ಮನೆಯ ಶುಭ ಕಾರ್ಯಗಳ ಸಂದರ್ಭ ಅಂಗನವಾಡಿ ಮಕ್ಕಳನ್ನು ಮನೆ ಮಂದಿಯೆಂದು ಪರಿಗಣಿಸಿ ಅವರಿಗೆ ಸಹಾಯ ನೀಡಬೇಕೆಂದು ಅವರು ಮನವಿ ಮಾಡಿದರು. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 2-3 ಅಂಗನವಾಡಿಗಳಿಗೆ ಅನುದಾನ ನೀಡಲು ಉದ್ದೇಶಿಸಲಾಗಿದೆ ಎಂದರು.

ಅಂಗನವಾಡಿ ನಿರ್ಮಾಣಕ್ಕೆ ಸ್ಥಳದಾನ ಮಾಡಿದ ಹಾಜಿ ಸಿಯಾಲಿ ಸಾಹೇಬ್‌, ಅನುದಾನ ಒದಗಿಸಿದ ಶಾಸಕ ಲಾಲಾಜಿ ಆರ್‌ ಮೆಂಡನ್‌ ಅವರನ್ನು ಸಮ್ಮಾನಿಸಲಾಯಿತು.

ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್‌ ಅಧ್ಯಕ್ಷತೆ ವಹಿಸಿದ್ದರು. ಜಿ. ಪಂ. ಸಾಮಾಜಿಕ ನ್ಯಾಯ ಸ್ಥಾಯೀ  ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ, ತಾ. ಪಂ. ಸದಸ್ಯೆ ರೇಣುಕಾ ಪುತ್ರನ್‌, ಗ್ರಾ.ಪಂ. ಪಿಡಿಒ ಮಮತಾ ವೈ. ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಕರ್ಕೇರ, ಸದಸ್ಯರಾದ ವಾಮನ ಕೋಟ್ಯಾನ್‌ ನಡಿಕುದ್ರು, ಕಬೀರ್‌, ಜಯಶ್ರೀ, ಅಬ್ದುಲ್‌ ರೆಹಮಾನ್‌ ಪುತ್ತು, ಎಚ್‌. ಸೂಫಿ, ಅಂಗನವಾಡಿ ಮೇಲ್ವಿಚಾರಕಿ ಶಕುಂತಳಾ, ಶಿಕ್ಷಕಿ ಸಫಿಯಾ ಮುಖ್ಯ ಅತಿಥಿಗಳಾಗಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಸ್ತಾವಿಸಿ ಸ್ವಾಗತಿಸಿ ದರು. ಗ್ರಾ. ಪಂ. ಸದಸ್ಯ ಗೋವರ್ಧನ್‌ ಕೋಟ್ಯಾನ್‌ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.