ಮುಂಬಯಿ ಶೇರು ನಿರಂತರ 4ನೇ ದಿನ ಏರಿಕೆ: 94 ಅಂಕ ಜಿಗಿತ


Team Udayavani, Mar 7, 2019, 5:32 AM IST

sensex-nse1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ, ನಿರಂತರ ನಾಲ್ಕನೇ ದಿನದ ಜಿಗಿತದ ರೂಪದಲ್ಲಿ, 63 ಅಂಕಗಳ ಏರಿಕೆಯನ್ನು ದಾಖಲಿಸಿತು. 

ಡಾಲರ್‌ ಎದುರು ಭಾರತದ ರೂಪಾಯಿಯ ಬಲವರ್ಧನೆ, ತೈಲ ಬೆಲೆ ಇಳಿಕೆ ಮತ್ತು ದೇಶದ ಸ್ಥೂಲ ಆರ್ಥಿಕ ಸ್ವರೂಪ ಆಶಾದಾಯಕವಾಗಿರುವುದೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆ ಇಂದು ತೇಜಿ ಕಂಡಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 11,000 ಅಂಕಗಳ ಮೇಲ್ಮಟ್ಟವನ್ನು  ಕಾಯ್ದುಕೊಂಡಿತು. 

ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌ 93.69 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,729.79 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11.60 ಅಂಕಗಳ ಮುನ್ನಡೆಯೊಂದಿಗೆ 11,064.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  30 ಪೈಸೆಗಳ ಏರಿಕೆಯನ್ನು ದಾಖಲಿಸಿ 69.98 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.