ಟಿ20: ಸರಣಿ ಸೋತ ವನಿತೆಯರು


Team Udayavani, Mar 8, 2019, 12:30 AM IST

pti372019000016b.jpg

ಗುವಾಹಟಿ: ಪ್ರವಾಸಿ ಇಂಗ್ಲೆಂಡ್‌ ಎದುರಿನ ದ್ವಿತೀಯ ಟಿ20 ಪಂದ್ಯದಲ್ಲೂ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಭಾರತ ಸರಣಿ ಸೋಲಿನ ಮುಖಭಂಗ ಅನುಭವಿಸಿದೆ. ಗುರುವಾರ ಗುವಾಹಟಿಯಲ್ಲಿ ನಡೆದ ಸಣ್ಣ ಮೊತ್ತದ ಮುಖಾಮುಖೀಯಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಮಂಧನಾ ಪಡೆಗೆ ಗಳಿಸಲು ಸಾಧ್ಯವಾದದ್ದು 8 ವಿಕೆಟಿಗೆ 111 ರನ್‌ ಮಾತ್ರ. ಇಂಗ್ಲೆಂಡ್‌ 19.1 ಓವರ್‌ಗಳಲ್ಲಿ 5 ವಿಕೆಟಿಗೆ 114 ರನ್‌ ಬಾರಿಸಿ ವಿಜಯಿಯಾಯಿತು. ಇದು ಭಾರತಕ್ಕೆ ಟಿ20ಯಲ್ಲಿ ಎದುರಾದ ಸತತ 6ನೇ ಸೋಲು.

ವ್ಯಾಟ್‌ ಬೊಂಬಾಟ್‌ ಬ್ಯಾಟಿಂಗ್‌
ಇಂಗ್ಲೆಂಡಿಗೂ ಚೇಸಿಂಗ್‌ ಕಠಿನವಾಗಿ ಪರಿಣಮಿಸಿತ್ತು. ಆದರೆ ಆರಂಭಿಕ ಆಟಗಾರ್ತಿ ಡೇನಿಯಲ್‌ ವ್ಯಾಟ್‌ ಅಜೇಯ ಬ್ಯಾಟಿಂಗ್‌ ಮೂಲಕ ತಂಡವನ್ನು ಯಶಸ್ವಿಯಾಗಿ ದಡ ಮುಟ್ಟಿಸಿದರು. ವ್ಯಾಟ್‌ ಗಳಿಕೆ ಅಜೇಯ 64 ರನ್‌ (55 ಎಸೆತ, 6 ಬೌಂಡರಿ). ಎರಡಂಕೆಯ ಸ್ಕೋರ್‌ ದಾಖಲಿಸಿದ ಮತ್ತೋರ್ವ ಆಟಗಾರ್ತಿ 6ನೇ ಕ್ರಮಾಂಕದ ಲಾರೆನ್‌ ವಿನ್‌ಫೀಲ್ಡ್‌ (29). ಉಳಿದವರೆಲ್ಲ ಅಗ್ಗಕ್ಕೆ ಔಟಾಗಿದ್ದರು.

ಭಾರತದ ಬ್ಯಾಟಿಂಗ್‌ ಸರದಿಯಲ್ಲಿ 20 ರನ್‌ ಮಾಡಿದ ಮಿಥಾಲಿ ರಾಜ್‌ ಅವರದೇ ಹೆಚ್ಚಿನ ಗಳಿಕೆ. ದೀಪ್ತಿ ಶರ್ಮ, ಭಾರತಿ ಫ‌ುಲ್ಮಾಲಿ ತಲಾ 18 ರನ್‌ ಹೊಡೆದರು. ಹಲೀìನ್‌ ಡಿಯೋಲ್‌ 14 ರನ್‌ ಮಾಡಿದರೆ, ನಾಯಕಿ ಮಂಧನಾ 2 ಸಿಕ್ಸರ್‌ ಸಿಡಿಸಿ (12) ನಿರ್ಗಮಿಸಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-20 ಓವರ್‌ಗಳಲ್ಲಿ 8 ವಿಕೆಟಿಗೆ 111 (ಮಿಥಾಲಿ 20, ದೀಪ್ತಿ 18, ಭಾರತಿ 18, ಬ್ರಂಟ್‌ 17ಕ್ಕೆ 3, ಲಿನ್ಸೆ ಸ್ಮಿತ್‌ 11ಕ್ಕೆ 2). ಇಂಗ್ಲೆಂಡ್‌-19.1 ಓವರ್‌ಗಳಲ್ಲಿ 5 ವಿಕೆಟಿಗೆ 114 (ವ್ಯಾಟ್‌ ಔಟಾಗದೆ 64, ವಿನ್‌ಫೀಲ್ಡ್‌ 29, ಏಕ್ತಾ 23ಕ್ಕೆ 2).

ಪಂದ್ಯಶ್ರೇಷ್ಠ: ಡೇನಿಯಲ್‌ ವ್ಯಾಟ್‌.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.