ಟೀಮ್ ಇಂಡಿಯಾಕ್ಕೆ ಧೋನಿ ಔತಣ
Team Udayavani, Mar 8, 2019, 12:35 AM IST
ರಾಂಚಿ: 3ನೇ ಏಕದಿನ ಪಂದ್ಯಕ್ಕಾಗಿ ಧೋನಿ ತವರಾದ ರಾಂಚಿಗೆ ಆಗಮಿಸಿದ ಟೀಮ್ ಇಂಡಿಯಾಕ್ಕೆ ಅಚ್ಚರಿಯೊಂದು ಕಾದಿತ್ತು. ಬುಧವಾರ ರಾತ್ರಿ ತಂಡದ ಸದಸ್ಯರೆಲ್ಲರಿಗೂ ಧೋನಿ ಮತ್ತು ಪತ್ನಿ ಸಾಕ್ಷಿ ತಮ್ಮ ರಾಂಚಿ ನಿವಾಸದಲ್ಲಿ ಭರ್ಜರಿ ಔತಣ ಕೂಟವೊಂದನ್ನು ಏರ್ಪಡಿಸಿದ್ದರು.
ನಾಯಕ ಕೊಹ್ಲಿ ಮತ್ತು ಸ್ಪಿನ್ನರ್ ಚಾಹಲ್ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಸಮೇತ ಪೋಸ್ಟ್ ಮಾಡಿದ್ದಾರೆ.
“ಗ್ರೇಟ್ ನೈಟ್, ಪಫೆìಕ್ಟ್ ಟೀಮ್ ಇವ್ನಿಂಗ್. ಗುಡ್ ಫುಡ್, ಫನ್ ಚಾಟ್ಸ್…’ ಎಂದು ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ ಪ್ರಕಟಿಸಿದ್ದಾರೆ.
“ಥ್ಯಾಂಕ್ಯೂ, ಧೋನಿ ಭಾಯ್-ಸಾಕ್ಷಿ ಭಾಬಿ’ ಎಂದು ಚಾಹಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ