ಗೃಹೋದ್ಯಮದಲ್ಲಿ ಯಶ ಕಂಡ ವಸಂತಿ ಶೆಟ್ಟಿ ಹುಣ್ಸೆಮಕ್ಕಿ

Team Udayavani, Mar 8, 2019, 1:00 AM IST

grahodyama.jpg

ಕುಂದಾಪುರ: ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೇ ಗ್ರಾಮೀಣ ಪ್ರದೇಶದಲ್ಲೇ ಉದ್ಯಮ ನಡೆಸಿ, ಅದರಲ್ಲಿ ಯಶ ಗಳಿಸಬಹುದು ಅನ್ನುವುದಕ್ಕೆ ಹುಣ್ಸೆಮಕ್ಕಿಯ ವಸಂತಿ ಶೆಟ್ಟಿ ಉತ್ತಮ ನಿದರ್ಶನ.
ಪತಿ ಸಬ್ಲಾಡಿ ಮಂಜಯ್ಯ ಶೆಟ್ಟಿ ಉದ್ಯಮಿಯಾಗಿದ್ದರೂ ವಸಂತಿ ಶೆಟ್ಟಿಯವರು ತಾವೇ ಸ್ವತಃ ಆಸಕ್ತಿಯಿಂದ ಪ್ರತ್ಯೇಕ ಉದ್ಯಮ ಆರಂಭಿಸಿ, ಉನ್ನತ ಸ್ಥಾನಕ್ಕೇರಿರುವುದು ವಿಶೇಷ. 

15 ವರ್ಷಕ್ಕೂ ಹೆಚ್ಚು ಕಾಲದಿಂದ ಹುಣ್ಸೆಮಕ್ಕಿಯಲ್ಲಿ “ಕೋಸ್ಟಲ್‌ ಮಸಾಲ’ ಹೆಸರಲ್ಲಿ ಬೇರೆ ಬೇರೆ ತರಹದ ಸಾಂಬಾರ್‌ ಮಸಾಲ, ಹಪ್ಪಳ, ಸಂಡಿಗೆ, ಮಂಗಳೂರು ರೊಟ್ಟಿ, ಸ್ನ್ಯಾಕ್ಸ್‌ ತಯಾರಿಸಿ, ಮಾರಾಟ ಮಾಡುತ್ತಿದ್ದಾರೆ. ದುರ್ಗಾ ಹೋಮ್‌ ಇಂಡಸ್ಟ್ರೀಸ್‌ ಎನ್ನುವ ಕಾರ್ಖಾನೆ ನಡೆಸುತ್ತಿರುವ ಇವರು 15ಕ್ಕೂ ಹೆಚ್ಚು ಮಂದಿಗೆ ಕೆಲಸ ನೀಡಿದ್ದಾರೆ. ಅವರಿಗೆ ಪಿಎಫ್‌, ಇಎಸ್‌ಐ ಸೌಲಭ್ಯಗಳನ್ನೂ ನೀಡುತ್ತಾರೆ. 

ಭಾರೀ ಬೇಡಿಕೆ
ಹೊರ ದೇಶದಲ್ಲಿ ಕೆಲಸ ಮಾಡುವ ಇಲ್ಲಿನವರು ಇವರ ಉತ್ಪನ್ನಗಳನ್ನು ತೆಗೆದುಕೊಂಡು ಹೋಗುತ್ತಾರೆ. ಮುಂಬಯಿಯ ಹೊಟೇಲ್‌ಗ‌ಳಲ್ಲಿಯೂ ಕೋಸ್ಟಲ್‌ ಮಸಾಲಕ್ಕೆ ಬೇಡಿಕೆಯಿದೆ. ಕುಂದಾಪುರದಿಂದ ಸುರತ್ಕಲ್‌ ವರೆಗೆ, ಭಟ್ಕಳ, ತೀರ್ಥಹಳ್ಳಿಗಳಿಂದಲೂ ಬೇಡಿಕೆಯಿದೆ. 

ಹೈನುಗಾರಿಕೆಯಲ್ಲಿ ಪ್ರಶಸ್ತಿ
ಉದ್ಯಮದೊಂದಿಗೆ ಕೃಷಿಯೂ ಇವರ ಆಸಕ್ತಿಯ ಕ್ಷೇತ್ರವಾಗಿದ್ದು, ಮಲ್ಲಿಗೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಹೈನುಗಾರಿಕೆಯಲ್ಲಿಯೂ ಯಶ ಕಂಡಿದ್ದು, 4 ವರ್ಷಗಳಿಂದ ಕರಾವಳಿ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನ ಖಾಯಂ. 

ಸಮಾಜಮುಖೀ ಕಾರ್ಯ
ಆರ್ಥಿಕ ಅಡಚಣೆಯಿರುವ ಅನೇಕ ಬಡ ಮಕ್ಕಳಿಗೆ ಪ್ರತಿ ವರ್ಷ ಬಸ್‌ ಪಾಸ್‌ ಹಣವನ್ನು ಇವರೇ ಭರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅನೇಕ ಸಮಾಜಮುಖೀ ಚಿಂತನೆಯಿರುವ ಸಂಘ- ಸಂಸ್ಥೆಗಳಿಗೆ ನೆರವು ಕೂಡ ನೀಡುತ್ತಿದ್ದಾರೆ.

ಸಮ್ಮಾನ
ವಸಂತಿ ಶೆಟ್ಟಿ ಅವರ ಉದ್ಯಮ ಕ್ಷೇತ್ರದಲ್ಲಿನ ಯಶೋಗಾಥೆಗೆ ಕೋಟ ಪಡುಕರೆಯ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ವೇಳೆ ಸಮ್ಮಾನಿಸಲಾಗಿತ್ತು. ಊರಲ್ಲಿ ನಡೆದ ಗಣೇಶೋತ್ಸವದಲ್ಲೂ  ಇವರನ್ನು ಗೌರವಿಸಲಾಗಿತ್ತು.

ಯಶಸ್ಸು ಸಾಧ್ಯ
ಏನಾದರೂ ಸಾಧಿಸಬೇಕು ಎನ್ನುವ ಛಲ, ಇನ್ನೊಬ್ಬರಿಗೆ ಒಳ್ಳೆಯದು ಮಾಡಬೇಕೆನ್ನುವ ಹಂಬಲ, ಮನೆಯವರ ಸಹಕಾರವಿದ್ದರೆ ಮಹಿಳೆಯೂ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಗಳಿಸಲು ಸಾಧ.
-ವಸಂತಿ ಶೆಟ್ಟಿ ,ಉದ್ಯಮಿ 

- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.