ನಾಲ್ಕು ದಿನಗಳ ಗೆಲುವಿನ ಬಳಿಕ ಸೋಲಿನ ಹಾದಿಗೆ ಮುಂಬಯಿ ಶೇರು

Team Udayavani, Mar 8, 2019, 5:45 AM IST

sensex-building1-700.jpg

ಮುಂಬಯಿ : ನಾಲ್ಕು ದಿನಗಳ ನಿರಂತರ ಗೆಲುವಿನ ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆ ಇಂದು ಸೋಲಿನ ಹಾದಿಗೆ ತೆವಳಿಕೊಂಡಿತು.

ಡಾಲರ್‌ ಎದುರು ರೂಪಾಯಿ ಹಿನ್ನಡೆ, ದೇಶೀಯ ಹೂಡಿಕೆ ಸಂಸ್ಥೆಗಳಿಂದ ಭಾರೀ ಶೇರು ಮಾರಾಟ, ಏಶ್ಯನ್‌ ಶೇರು ಪೇಟೆಗಳಲ್ಲಿ ಕಂಡು ಬಂದ ನಿರುತ್ಸಾಹ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯಲ್ಲಿ  ಹಿನ್ನಡೆ ಕಂಡು ಬಂತು.

ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್‌ 59.64 ಅಂಕಗಳ ನಷ್ಟದೊಂದಿಗೆ 36,665.78 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 31.30 ಅಂಕಗಳ ನಷ್ಟದೊಂದಿಗೆ 11.026.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  18 ಪೈಸೆಗಳ ನಷ್ಟವನ್ನು ಅನುಭವಿಸಿ 70.18 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.