ಲೈಂಗಿಕ ಕಿರುಕುಳ ಆರೋಪ: ಕ್ಯಾಬ್‌ ಕಂಪನಿಗೆ ನೋಟಿಸ್‌


Team Udayavani, Mar 8, 2019, 6:00 AM IST

highcourt2.jpg

ಬೆಂಗಳೂರು: ಕ್ಯಾಬ್‌ ಚಾಲಕನಿಂದ ತನ್ನಮೇಲಾದ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸಂತ್ರಸ್ತ ಮಹಿಳೆ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ಅಂಗೀಕರಿಸಿ,

ಅರ್ಜಿ ಸಂಬಂಧ ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಆಂತರಿಕ ದೂರು ಸಮಿತಿ ಮತ್ತು  ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿದೆ. ಜತೆಗೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

“2018ರ ಆಗಸ್ಟ್‌ನಲ್ಲಿ ಕಂಪನಿಗೆ ಕ್ಯಾಬ್‌ನಲ್ಲಿ ಹೋಗುತ್ತಿದ್ದಾಗ ಅದರ ಚಾಲಕ ತನಗೆ ಕಾಣುವಂತೆ ಅಶ್ಲೀಲ ದೃಶ್ಯಗಳನ್ನು ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದ. ಜತೆಗೆ ಆತ ಹಸ್ತಮೈಥನ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಕಂಪನಿಗೆ ದೂರು ನೀಡಿದ ನಂತರ ಆ ಕಂಪನಿ ಆತನನ್ನು ಕಪ್ಪು ಪಟ್ಟಿಗೆ ಸೇರಿಸಿ, ಕೌನ್ಸೆಲಿಂಗ್‌ ಕೊಡಿಸುವುದಾಗಿ ಹೇಳಿತ್ತು. ನಂತರ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಮಹಿಳೆ ಅರ್ಜಿಯಲ್ಲಿ ಹೇಳಿದ್ದಾರೆ.

ಈ ಬಗ್ಗೆ  ಕಂಪನಿಗೆ ಲೀಗಲ್‌ ನೋಟಿಸ್‌ ನೀಡಿ, ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಆದರೆ ಕಂಪನಿ ಆತ ತಮ್ಮ ಕಂಪನಿಯ ಕಾಯಂ ಉದ್ಯೋಗಿಯಲ್ಲ. ಆತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದರಿಂದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿತ್ತು. ಆ ನಂತರ ಕಂಪನಿಯ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದು, ದೂರನ್ನು ಪುರಸ್ಕರಿಸಿಲ್ಲ. ನಿಯಮದಂತೆ ಸಮಿತಿ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.