10, 13ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ

Team Udayavani, Mar 8, 2019, 6:00 AM IST

pulse-poli.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಐದು ವರ್ಷದೊಳಗಿನ ಮಕ್ಕಳಿಗೆ ಮಾ.10 ಮತ್ತು 13ರಂದು ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಗರದ 3,345 ಕಡೆ ಪೋಲಿಯೋ ಬೂತ್‌ಗಳನ್ನು ನಿರ್ಮಿಸಲಾಗಿದೆ.

ಬಿಬಿಎಂಪಿ ಹಾಗೂ ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿವೆ. ನಗರದಲ್ಲಿ ಐದು ವರ್ಷದೊಳಗಿನ 10,47,320 ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ನಗರದ ಆರೋಗ್ಯ ಕೇಂದ್ರ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಬೂತ್‌ ಸ್ಥಾಪಿಸಲಾಗಿದೆ.

ನಗರದ ಪ್ರಮುಖ ಉದ್ಯಾನಗಳು, ಮೆಟ್ರೋ ನಿಲ್ದಾಣ, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಖಾಸಗಿ ನರ್ಸಿಂಗ್‌ ಹೋಮ್‌, ಮಾಲ್‌ಗ‌ಳು ಸೇರಿ ಹಲವೆಡೆ 430 ಸ್ಥಿರ ಮತ್ತು 325 ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸಬೇಕೆಂಬ ಉದ್ದೇಶದಿಂದ ಒಟ್ಟು 14,670 ಲಸಿಕಾ ಕಾರ್ಯಕರ್ತರನ್ನು ಪಾಲಿಕೆಯಿಂದ ನೇಮಿಸಿಕೊಳ್ಳಲಾಗಿದೆ. 

ನಗರದಲ್ಲಿ 775 ಕೊಳಚೆ ಪ್ರದೇಶಗಳಿದ್ದು, ಅಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳಿದ್ದಾರೆ. ಆ ಹಿನ್ನೆಲೆಯಲ್ಲಿ ಆ ಭಾಗಗಳಲ್ಲಿಯೂ ಬೂತ್‌ಗಳನ್ನು ಸ್ಥಾಪಿಸಿದ್ದು, 734 ಮೇಲ್ವಿಚಾರಕರು ಹಾಗೂ 20 ವಿಶೇಷ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಇಂದು ಜಾಗೃತಿ ಜಾಥಗೆ ಚಾಲನೆ: ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಬೇಕು ಎಂಬ ಉದ್ದೇಶದಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪಾಲಿಕೆಯಿಂದ ಶುಕ್ರವಾರ (ಮಾ.8) ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ಬಿಬಿಎಂಪಿ ಕೇಂದ್ರ ಕಚೇರಿವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಮೇಯರ್‌ ಗಂಗಾಂಬಿಕೆ ಜಾಥಾಗೆ ಚಾಲನೆ ನೀಡಲಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.