ಶೋಷಣೆ ತಡೆಗೆ ಸ್ವಯಂ ವಿವೇಚನೆ ಮುಖ್ಯ

Team Udayavani, Mar 9, 2019, 7:31 AM IST

mah-manasika.jpg

ಮಂಡ್ಯ: ಹಿಂದಿನ ದಿನಗಳಲ್ಲಿ ಹಿರಿಯರು ಮಕ್ಕಳೊಂದಿಗಿದ್ದು ಸನ್ನಡತೆ, ಸನ್ಮಾರ್ಗದತ್ತ ಕೊಂಡೊಯ್ಯುತ್ತಿದ್ದರು, ಆದರೆ, ಪ್ರಸ್ತುತ ಹಿರಿಯರು ಮಕ್ಕಳೊಂದಿಗಿಲ್ಲದಿರುವುದೇ ಮಕ್ಕಳು ಅಡ್ಡದಾರಿ ಹಿಡಿಯಲು ಕಾರಣ ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ.ವೈ.ಡಿ.ಲೀಲಾ ಕಳವಳ ವ್ಯಕ್ತಪಡಿಸಿದರು. 

ನಗರದ ಇಂಡಿಯನ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಮಾತೃದೇವೋಭವ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿದ ಅವರು, ಹಿಂದೆಲ್ಲಾ ಅವಿ ಭಕ್ತ ಕುಟುಂಬಗಳು ಇದ್ದವು. ಮನೆಯ ಹಿರಿಯರು, ಕಿರಿಯರೆಲ್ಲರೂ ಮಕ್ಕಳೊಂದಿಗಿನ ಒಡ ನಾಟ, ಬಾಂಧವ್ಯ ಗಟ್ಟಿಯಾಗಿತ್ತು. ಮಕ್ಕಳಲ್ಲಿ ಪ್ರೀತಿ, ಆಪೆಯತೆ, ಸ್ನೇಹ ಸೌಹಾರ್ದತೆಗೆ ಪೂರಕ ವಾತಾವರಣವಿತ್ತು. ಆದರೆ, ಇಂದು ಅವಿ ಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ ಎಂದು ವಿಷಾದಿಸಿದರು. 

ಸಕಾರಾತ್ಮ ಭಾವನೆ: ನಾನು, ನನ್ನ ಹೆಂಡತಿ, ಮಕ್ಕಳು ಎಂಬ ಸ್ವಾರ್ಥದಿಂದ ದ್ವೇಷ, ಅಸೂಯೆ ಹೆಚ್ಚುತ್ತಿದೆ. ಇದರಿಂದ ಮಕ್ಕಳಲ್ಲಿ ಸಕಾರಾತ್ಮ ಭಾವನೆಗಳು ಕುಸಿದು ಅಡ್ಡದಾರಿ ಹಿಡಿಯಲು ಕಾರಣವಾಗಿದೆ. ಪೋಷಕರು ಮಕ್ಕಳ ಮೇಲೆ ಅತಿಯಾದ ಪ್ರೀತಿ ತೋರುವುದರಿಂದ ಕೆಲವೊಮ್ಮೆ ಹಾಳು ಮಾಡುತ್ತೇವೆ. ಮಕ್ಕಳಲ್ಲಿ ವಿಶಾಲ ಮನೋಭಾವನೆ ಬೆಳೆಯುವಂತೆ ಪೋಷಕರು ಉತ್ತಮ ಆಲೋಚನೆ ತುಂಬಲು ಯತ್ನಿಸಬೇಕು.

ಮಹಿಳೆ ಶ್ರಮಜೀವಿ: ಮಹಿಳಾ ದಿನಾಚರಣೆಯನ್ನು ಮಾ.8ರಂದು ಇಡೀ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜ್ಯ ಸ್ಥಾನಮಾನ ನೀಡಲಾಗಿದೆ. ಇಡೀ ಕುಟುಂಬದ ನಿರ್ವಹಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಜೀವನ ಪರ್ಯಂತ ಕುಟುಂಬಕ್ಕಾಗಿ ಶ್ರಮಿಸುತ್ತಾಳೆ. ಆದರೂ ಮಹಿಳೆಯರ ಮೇಲಿನ ಶೋಷಣೆ ತಪ್ಪಿಲ್ಲ.

ಸ್ವಯಂ ವಿವೇಚನೆಯಿಂದ ಮಾತ್ರ ಮಹಿಳಾ ಶೋಷಣೆ ತಡೆಯಲು ಸಾಧ್ಯ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪೋಷಕರ ಪಾದಪೂಜೆ ಮಾಡಿದರು. ಕೆ.ಪಿ.ಅರುಣಕುಮಾರಿ, ಬಿ.ಎಸ್‌.ಅನುಪಮ, ಶಾಲಿನಿ, ಕೆ.ಪಿ.ಮಂಜುಳ ರವೀಂದ್ರಸ್ವಾಮಿ, ಎಚ್‌.ಎಸ್‌.ಲಕ್ಷಿ ಲಿಂಗಪ್ಪ, ಪೂರ್ಣಿಮ, ತಸೀನಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.