ಉಚಿತ ಲ್ಯಾಪ್‌ಟಾಪ್‌ಗಾಗಿ ನಿರಶನ 

Team Udayavani, Mar 9, 2019, 11:43 AM IST

9-march-18.jpg

ಧಾರವಾಡ: ಲ್ಯಾಪ್‌ಟಾಪ್‌ ಹಾಗೂ ಕಿರು ಪ್ರಬಂಧಕ್ಕೆ ಪ್ರೋತ್ಸಾಹ ಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕವಿವಿಯ ಸಂಶೋಧನಾ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕವಿವಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು, ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಇದಲ್ಲದೇ ಉನ್ನತ ಶಿಕ್ಷಣ ಸಚಿವಾಲಯ ಕಾರ್ಯದರ್ಶಿಗಳಿಗೆ ಹಾಗೂ ಕವಿವಿ ಕುಲಪತಿ ಅವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ನೋಂದಣಿ ಮಾಡಿಸಿದ ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಬೇಕು. 4ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೊಜೆಕ್ಟ್ ವರ್ಕ್‌ ಭತ್ತೆಯನ್ನು ಒಂದು ಸಾವಿರ ರೂಪಾಯಿಗೆ ಏರಿಸಬೇಕು. ಪ್ರತಿಯೊಬ್ಬ ಸಂಶೋಧನಾ ವಿದ್ಯಾರ್ಥಿಯ ಪ್ರತಿ ತಿಂಗಳು ವಿದ್ಯಾರ್ಥಿ ವೇತನವನ್ನು ಹತ್ತು ಸಾವಿರ ರೂ.ಗಳಿಗೆ ಏರಿಸಬೇಕು ಎಂದು ಆಗ್ರಹಿಸಲಾಯಿತು.

ಈ ಕುರಿತು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸರಕಾರವು ಒಂದು ವಾರದೊಳಗಾಗಿ ಈಡೇರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಲಾಯಿತು. ಸಂಘದ ಅಧ್ಯಕ್ಷ ಮಂಜುನಾಥ ಹೊಂಗಲದ, ಪ್ರಧಾನ ಕಾರ್ಯದರ್ಶಿ ಹನುಮಂತ ಬಂಟನೂರ ಪ್ರತಿಭಟನೆಯಲ್ಲಿ ಇದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.