ಸಾಮಾಜಿಕ ಕ್ಷೇತ್ರಕ್ಕೆ ಆದ್ಯತೆ ಅಗತ್ಯ


Team Udayavani, Mar 10, 2019, 6:22 AM IST

samajika.jpg

ಬೆಂಗಳೂರು: ಸಿನಿಮಾ, ಫ್ಯಾಶನ್‌ ಮತ್ತು ರಾಜಕೀಯಕ್ಕೆ ನೀಡಿದಷ್ಟು ಪ್ರಚಾರವನ್ನು ಮಾಧ್ಯಮಗಳು ಸಾಮಾಜಿಕ ಕ್ಷೇತ್ರಕ್ಕೆ ನೀಡುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಮಾತನಾಡಿ, ಸಾಮಾಜಿಕ ಕ್ಷೇತ್ರದಲ್ಲಿ ಹಲವು ಮಂದಿ ದುಡಿಯುತ್ತಿದ್ದು, ಈ ಕ್ಷೇತ್ರಕ್ಕೂ ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕು ಎಂದು ಹೇಳಿದರು.

ಯಾರದೋ ಒತ್ತಾಯಕ್ಕೆ ಮಣಿದು ಪ್ರಶಸ್ತಿ ನೀಡಿ ಗೌರವಿಸದೆ ಸಾಧಕರನ್ನು ಗುರುತಿಸಿ, ಗೌರವಿಸಬೇಕು. ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಹಲವರು, ರಾಜಕೀಯ ಮುಖಂಡರ ಮನೆ-ಮನೆ ಅಲೆಯುತ್ತಾರೆ. ಆದರೆ, ನಿಜವಾದ ಸಾಧಕರು ಎಲೆ ಮರೆಕಾಯಂತೆ ಕೆಲಸ ಮಾಡುತ್ತಿದ್ದು, ಅವರನ್ನು ಗುರುತಿಸಿ ಗೌರವಿಸಬೇಕಿದೆ ಎಂದು ತಿಳಿಸಿದರು.

ರಾಜೀವ್‌ಗಾಂಧಿ ವಿವಿಯ ಪ್ರಾಂತೀಯ ನಿರ್ದೇಶಕ ಡಾ.ಜಿ.ಎಚ್‌.ಇಮ್ರಾಪುರ ಮಾತನಾಡಿ, ಯಾವುದೇ ಪ್ರತಿಫ‌ಲ ನಿರೀಕ್ಷೆ ಇಲ್ಲದೆ ಸೇವೆ ಮಾಡಿದರೆ ಅದರಲ್ಲಿ ಸಿಗುವಂತಹ ತೃಪ್ತಿಗೆ ಸಾಟಿಯಿಲ್ಲ. ಪ್ರಶಸ್ತಿಗಳು ವ್ಯಕ್ತಿಗತ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.

ಮೈಸೂರಿನ ಜೆಎಸ್‌ಎಸ್‌ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಶ್ಯಾಮಸುಂದರ್‌ ಮಾತನಾಡಿ, ನಾನು ಈಗಲೂ 10 ರೂ. ಫೀಸ್‌ ಪಡೆದು ಬಡ ರೋಗಿಗಳ ಸೇವೆ ಮಾಡುತ್ತಿದ್ದೇನೆ. ಇದರಲ್ಲಿ ಸಿಗುವ ಖುಷಿ ಬೇರಾವ ಕೆಲಸದಲ್ಲೂ ನನಗೆ ಸಿಗುವುದಿಲ್ಲ ಎಂದರು. ಶಿಕ್ಷಣ ತಜ್ಞ ಜಿ.ಎಚ್‌.ನಾಗರಾಜಯ್ಯ ಶೆಟ್ಟಿ, ಸಿ.ಎಸ್‌.ಕೃಷ್ಣಮೂರ್ತಿ, ಹಿರಿಯ ವಕೀಲ ಡಿ.ಎಚ್‌.ಮೋಖಾಶಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.