ಸಾಮಾಜಿಕ ಮಾಧ್ಯಮಕ್ಕೆ ಬೆ‹àಕ್‌

Team Udayavani, Mar 11, 2019, 12:30 AM IST

pti3102019000134a.jpg

ಈ ಬಾರಿ ಚುನಾವಣಾ ಆಯೋಗವು ಕೇವಲ ಭೌತಿಕವಾಗಿ ಚುನಾವಣಾ ಪ್ರಚಾರವನ್ನು ನಿಯಂತ್ರಿಸುವುದಿಲ್ಲ. ಬದಲಿಗೆ ವರ್ಚುವಲ್‌ ಜಗತ್ತಿನ ಮೇಲೂ ನಿಯಂತ್ರಣ ಹೇರಲಿದೆ. ಸಾಮಾಜಿಕ ಮಾಧ್ಯಮಗಳು ಪಕ್ಷಗಳಿಗೆ ಪ್ರಚಾರ ನಡೆಸಲು ತ್ವರಿತ, ಸುಲಭ ಲಭ್ಯ ಹಾಗೂ ಕಡಿಮೆ ಖರ್ಚಿನ ಪ್ಲಾಟ್‌ಫಾರಂ ಆಗಿದ್ದು, ಇಲ್ಲೂ ಚುನಾವಣಾ ಆಯೋಗ ಕಣ್ಣಿಡಲಿದೆ. ಈ ಬಗ್ಗೆ ಸಮಗ್ರ ವಿವರಗಳನ್ನು ಚುನಾವಣಾ ಆಯುಕ್ತ ಸುನೀಲ್‌ ಅರೋರಾ ವಿವರಿಸಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸುವ ಜಾಹೀರಾತಿಗೆ ಮೊದಲೇ ಪ್ರಮಾಣಪತ್ರ ಪಡೆಯಬೇಕು. ಇವು ಪಕ್ಷದ ಚುನಾವಣೆ ವೆಚ್ಚದ ಭಾಗವಾಗಿರುತ್ತದೆ. ಗೂಗಲ್‌, ಫೇಸ್‌ಬುಕ್‌, ಯೂಟ್ಯೂಬ್‌ ಹಾಗೂ ಟ್ವಿಟರ್‌ಗಳು ಎಲ್ಲ ರಾಜಕೀಯ ಜಾಹೀರಾತುಗಳನ್ನೂ ಪ್ರಮಾಣೀ ಕರಿಸುತ್ತವೆ. ಈ ಸಾಮಾಜಿಕ ಮಾಧ್ಯಮಗಳು ರಾಜಕೀಯ ಜಾಹೀರಾತು ಪ್ರಕಟಿಸುವಾಗ ಅವುಗಳಲ್ಲಿ ಇದು ರಾಜಕೀಯ ಜಾಹೀರಾತು ಎಂಬುದಾಗಿ ಪ್ರಕಟಿಸುತ್ತವೆ. ಚುನಾವಣಾ ಆಯೋಗದ ನೀತಿಯ ಯಾವುದೇ ಉಲ್ಲಂಘನೆಯ ಬಗ್ಗೆ ದೂರು ಸ್ವೀಕರಿಸಲು ಗೂಗಲ್‌ ಹಾಗೂ ಫೇಸ್‌ಬುಕ್‌ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಿವೆ. 

ಅಭ್ಯರ್ಥಿಗಳು ಕೂಡ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ವಿವರವನ್ನು ನೀಡಬೇಕು. ಇದು ಸುಳ್ಳು ಸುದ್ದಿ ಹಬ್ಬಿಸುವುದು ಹಾಗು ದ್ವೇಷಯುತ ವಿಷಯಗಳ ಹಂಚಿಕೊಳ್ಳುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ. ಅಷ್ಟೇ ಅಲ್ಲ, ಸಾಮಾಜಿಕ ಮಾಧ್ಯಮ ಪರಿಣಿತರನ್ನು ಪ್ರಮಾಣೀಕರಣ ಮತ್ತು ವಿಚಕ್ಷಣಾ ಸಮಿತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಆದರೆ ಈಗಾಗಲೇ ನಿರೀಕ್ಷಿಸಿದಂತೆ ಮತದಾನಕ್ಕೂ 48 ಗಂಟೆಗಳ ಮೊದಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರಚಾರ ನಡೆಸಲು ನಿಷೇಧ ಹೇರಿದಂತೆ ಸಾಮಾಜಿಕ ಮಾಧ್ಯಮಗಳಿಗೂ ನಿಷೇಧ ಹೇರುವ ಬಗ್ಗೆ ಚುನಾವಣಾ ಆಯೋಗ ಯಾವುದೇ ವಿವರಣೆ ನೀಡಿಲ್ಲ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.