ಮುಂಬಯಿ ಶೇರು ಮಾರುಕಟ್ಟೆಗೆ NDA ವಿಜಯದ ವಿಶ್ವಾಸ: 383 ಅಂಕ ಜಂಪ್‌


Team Udayavani, Mar 11, 2019, 10:59 AM IST

sensex-rally-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ ಇಂದು ಸೋಮವಾರ ನಡೆದ ಚುನಾವಣಾ ಪೂರ್ವ ರಾಲಿಯಲ್ಲಿ ಸೆನ್ಸೆಕ್ಸ್‌ 383 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿದ್ದು ಇದು ಕಳೆದ ಆರು ತಿಂಗಳಲ್ಲೇ ಮುಂಬಯಿ ಶೇರು ಪೇಟೆ ದಾಖಲಿಸಿರುವ ಅತೀ ದೊಡ್ಡ ಏರಿಕೆಯಾಗಿದೆ. ಅಂತೆಯೇ ಸೆನ್ಸೆಕ್ಸ್‌ ಇಂದು 37,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಮತ್ತೆ ಗಳಿಸಿದೆ.

ಇಂದಿನ ವಹಿವಾಟಿನಲ್ಲಿ ಆರ್‌ಐಎಲ್‌, ಐಸಿಐಸಿಐ ಬ್ಯಾಂಕ್‌ ಮತ್ತು ಭಾರ್ತಿ ಏರ್‌ಟೆಲ್‌ ಶೇರುಗಳು ಭರ್ಜರಿ ಏರಿಕೆಯನ್ನು ದಾಖಲಿಸಿದವು. ವಿದೇಶೀ ಬಂಡವಾಳದ ನಿರಂತರ ಒಳ ಹರಿವು ಮತ್ತು ಜಾಗತಿಕ ಶೇರು ಪೇಟೆಗಳಲ್ಲಿನ ಧನಾತ್ಮಕತೆಯೇ ಮೊದಲಾದ ಕಾರಣಗಳು ಮುಂಬಯಿ ಶೇರು ಪೇಟೆಯಲ್ಲಿನ ತೇಜಿಗೆ ಕಾರಣವಾಯಿತು. 

2019ರ ಲೋಸಭಾ ಚುನಾವಣೆಗಳ ವೇಳಾ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಎನ್‌ಡಿಎ ಸರಕಾರ ಮರಳಿ ಅಧಿಕಾರಕ್ಕೆ ಬರುವುದೆಂಬ ವಿಶ್ವಾಸ ದೇಶದ ಹಣಕಾಸು ಮಾರುಕಟ್ಟೆಗಳಲ್ಲಿ ಮೂಡಿರುವುದೇ ಮುಂಬಯಿ ಶೇರು ಪೇಟೆಯ ತೇಜಿಗೆ ಇಂಬು ನೀಡಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು 132.65 ಅಂಕಗಳ (ಶೇ.1.20) ಏರಿಕೆಯನ್ನು ದಾಖಲಿಸಿ 11,168.05 ಅಂಕಗಳ ಮಟ್ಟವನ್ನು ತಲುಪಿತು. 

ಇಂದಿನ ವಹಿವಾಟಿನಲ್ಲಿ ಪವರ್‌, ಆಯಿಲ್‌ ಆ್ಯಂಡ್‌ ಗ್ಯಾಸ್‌, ಪಿಎಸ್‌ಯು, ಮೆಟಲ್‌, ಬ್ಯಾಂಕಿ,ಗ್‌, ಆಟೋ, ಕ್ಯಾಪಿಟಲ್‌ ಗೂಡ್ಸ್‌, ಇನ್‌ಫ್ರಾಸ್ಟ್ರಕ್ಚರ್‌ ಮತ್ತು ಹೆಲ್ತ್‌ ಕೇರ್‌  ರಂಗದ ಶೇರುಗಳು ಇಂದು ಉತ್ತಮ ಮುನ್ನಡೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,843 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,758 ಶೇರುಗಳು ಮುನ್ನಡೆ ಸಾಧಿಸಿದವು; 893 ಶೇರುಗಳು ಹಿನ್ನಡೆಗೆ ಗುರಿಯಾದವು; 192 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.