ಅತೃಪ್ತರ ವಿಚಾರಣೆ ಮುಂದೂಡಿಕೆ

Team Udayavani, Mar 12, 2019, 12:30 AM IST

ramesh-kumar-ddd.jpg

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಬಂಡಾಯವೆದ್ದು ಶಾಸಕಾಂಗ ಸಭೆಗೂ ಹಾಜರಾಗದ ನಾಲ್ವರು ಕಾಂಗ್ರೆಸ್‌ ಶಾಸಕ ವಿರುದ್ಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ದೂರಿನನ್ವಯ ವಿಧಾನ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಮಾರ್ಚ್‌ 12 (ಮಂಗಳವಾರ) ಕರೆದಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ.

ಈ ಕುರಿತಂತೆ ನಾಲ್ವರು ಅತೃಪ್ತ ಶಾಸಕರಿಗೂ ಸಭಾಧ್ಯಕ್ಷರ ಕಚೇರಿಯಿಂದ ವಿಚಾರಣೆ ಮುಂದೂಡಿಕೆಯಾಗಿರುವ ಬಗ್ಗೆ ಮಾಹಿತಿ ಕಳುಹಿಸಲಾಗಿದೆ. ಆದರೆ, ಮುಂದಿನ ವಿಚಾರಣೆ ಯಾವಾಗ ನಡೆಸಲಾಗುವುದು ಎನ್ನುವ ಬಗ್ಗೆ ಅಧಿಕೃತ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.

ಸಧ್ಯ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ, ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ವಿಚಾರಣೆ ನಡೆಸುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಾಧವ್‌ಗೆ ವಿವರಣೆಗೆ ನೊಟೀಸ್‌
ಈಗಾಗಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಉಮೇಶ್‌ ಜಾಧವ್‌ ಅವರ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಅವರ ರಾಜೀನಾಮೆ ಬಗ್ಗೆ ವಿವರಣೆ ನೀಡುವಂತೆ ಸ್ಪೀಕರ್‌ ರಮೇಶ್‌ ಕುಮಾರ್‌ ಮತ್ತೂಂದು ನೊಟೀಸ್‌ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಖುದ್ದು ಭೇಟಿಯಾಗಿ ರಾಜಿನಾಮೆ ನೀಡಿದ್ದಾರೆ. ಆದರೆ, ಅವರು ಒತ್ತಡಕ್ಕೆ ಮಣಿದು, ಹಣ ಪಡೆದುಕೊಂಡು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಸ್ಪಷ್ಟೀಕರಣಕ್ಕಾಗಿ ನೊಟೀಸ್‌ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.