4 ತಿಂಗಳು ಬೆಳಕು ಮೀನುಗಾರಿಕೆಗೆ ಆಗ್ರಹ

Team Udayavani, Mar 12, 2019, 1:00 AM IST

light-fishing.jpg

ಮಲ್ಪೆ: ಬೆಳಕು ಮೀನುಗಾರಿಕೆ ಬಗ್ಗೆ ಉಚ್ಚ ನ್ಯಾಯಾಲಯವು ಆದೇಶವನ್ನು ಪುನರ್‌ ಪರಿಶೀಲನೆ ಮಾಡಿ ವರ್ಷದ ನಾಲ್ಕು ತಿಂಗಳು (ತಿಂಗಳಲ್ಲಿ 15 ದಿನ) ಬೆಳಕು ಮೀನುಗಾರಿಕೆ ನಡೆಸಲು ಅವಕಾಶ ನೀಡಿ ಪಸೀìನ್‌ ಮೀನುಗಾರರಿಗೆ ನ್ಯಾಯ ಒದಗಿಸಬೇಕು ಎಂದು ಅಖೀಲ ಕರ್ನಾಟಕ ಪಸೀìನ್‌ ಮೀನುಗಾರರ ಸಂಘ ಮನವಿ ಮಾಡಿದೆ.

ಬೆಳಕು ಮೀನುಗಾರಿಕೆ ದೇಶದ ಪಶ್ಚಿಮ ಕರಾವಳಿಯ ಎಲ್ಲ ರಾಜ್ಯಗಳಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಇತರ
ದೇಶಗಳಲ್ಲೂ ಚಾಲ್ತಿಯಲ್ಲಿದೆ. ಅಲ್ಲಿ ಈ ಮೀನುಗಾರಿಕೆಯನ್ನು ನಿಷೇಧಿಸುವಂತೆ ಯಾವುದೇ ಸಂಘಟನೆ ಮೊಕದ್ದಮೆ ಹೂಡಿಲ್ಲ. ಕರ್ನಾಟಕದ ಮಲ್ಪೆ ಬಂದರಿನಲ್ಲಿ ಮಾತ್ರ ಡೀಪ್‌ಸೀ ಟ್ರಾಲ್‌ಬೋಟ್‌ ಸಂಘದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರು, ಹೈಕೋರ್ಟ್‌ ಬೆಳಕು ಮೀನುಗಾರಿಕೆ ನೀಡಿರುವ ಅನುಮತಿಯ ವಿರುದ್ಧ ಮೊಕದ್ದಮೆ ಹೂಡಿರು ತ್ತಾರೆ. ಈ ಮೊಕದ್ದಮೆಯನ್ನು ಪರಿ ಶೀಲಿಸಿದ ಉಚ್ಚ ನ್ಯಾಯಾಲಯವು ಜ. 21ರಂದು ನೀಡಿರುವ ಆದೇಶವನ್ನು ರದ್ದು ಪಡಿಸಿ 2017ರಂದು ಮೀನುಗಾರಿಕೆ ನಿಷೇಧಿಸುವಂತೆ ಹೊರಡಿಸಿ ರುವ ಆದೇಶವನ್ನು ಕಡ್ಡಾಯ ಪಾಲಿಸು ವಂತೆ ಮಧ್ಯಾಂತರ ತಡೆಯಾಜ್ಞೆ ನೀಡಿದೆ ಎಂದು ಸಂಘ ತಿಳಿಸಿದೆ.

ಏಕಪಕ್ಷೀಯ ನಿರ್ಧಾರದಿಂದ ಸಮಸ್ಯೆ
ಮಲ್ಪೆ ಡೀಪ್‌ಸೀ ಟ್ರಾಲ್‌ಬೋಟ್‌ನ ಸಂಘವು ಬೆಳಕು ಮೀನುಗಾರಿಕೆಯ ವಿರುದ್ಧ ಮೊಕದ್ದಮೆ ಹೂಡದಿದ್ದಲ್ಲಿ ಮಲ್ಪೆ ಬಂದರಿನಲ್ಲಿ ತಕರಾರಿಲ್ಲದೆ ಬೆಳಕು ಮೀನುಗಾರಿಕೆ ಹಾಗೂ ಇತರ ಮೀನುಗಾರಿಕೆ ನಿರಂತರವಾಗಿ ನಡೆಯುತ್ತಿತ್ತು. ಈಗ ಮೀನುಗಾರರ ಮಧ್ಯೆ ಒಡುಕು ಉಂಟು ಮಾಡುವ ಸಲುವಾಗಿ ಡೀಪ್‌ಸೀ ಸಂಘ ಏಕಪಕೀÒಯ ನಿರ್ಧಾರ ತಳೆದು ದೋಣಿಗಳನ್ನು ನಿಲ್ಲಿಸಿ ಅಪಾರ ಕಷ್ಟನಷ್ಟಗಳಿಗೆ ಎಡೆಮಾಡಿಕೊಟ್ಟಿದ್ದಾರೆ ಎಂದು ಪಸೀìನ್‌ ಮೀನುಗಾರರ ಸಂಘ ಆರೋಪಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.