ಮಂಗನ ಕಾಯಿಲೆಗೆ ಬಲಿ

Team Udayavani, Mar 13, 2019, 1:00 AM IST

monkey.png

ಸಾಗರ: ಮಾರಣಾಂತಿಕ ಮಂಗನಕಾಯಿಲೆ ಮತ್ತೂಂದು ಬಲಿ ಪಡೆದಿದೆ. ತಾಲೂಕಿನ ಕಾರ್ಗಲ್‌ ಸಮೀಪದ ಯಡೇಹಳ್ಳಿ ಗ್ರಾಮದ ಮಂಜಯ್ಯ ದುರ್ಗಪ್ಪ ನಾಯಕ (58) ಶಂಕಿತ ಮಂಗನ ಕಾಯಿಲೆಯಿಂದ ಮಂಗಳವಾರ ಮಣಿಪಾಲದ ಕೆಎಂಸಿಯಲ್ಲಿ ಮೃತಪಟ್ಟಿದ್ದಾರೆ.

ಮಂಜಯ್ಯ ಕಳೆದ ಮೂರ್‍ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಸೋಮವಾರ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೆಗ್ಗಾನ್‌ ಆಸ್ಪತ್ರೆ ವೈದ್ಯಾಧಿಕಾರಿಗಳ ಸೂಚನೆ ಮೇರೆಗೆ ಸೋಮವಾರ ರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಜಯ್ಯ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಮಂಜಯ್ಯ ಅವರ ರಕ್ತಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.

ಈ ನಡುವೆ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಸಂತೋಷ್‌ ಕಸಗುಪ್ಪೆ ಮತ್ತು  ಪ್ರಶಾಂತ ಮುಪ್ಪಾನೆ ಅವರನ್ನು ಕೆಎಫ್‌ಡಿ ಶಂಕೆ ಹಿನ್ನೆಲೆಯಲ್ಲಿ ಮಂಗಳವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.