ಮದುವೆಯಲ್ಲೂ ಪೋಲಿಯೋ ಲಸಿಕೆ


Team Udayavani, Mar 13, 2019, 6:41 AM IST

14-march-7.jpg

ಬೆಳ್ಳಾರೆ : ಸುಳ್ಯ ತಾಲೂಕಿನ ಪಲ್ಸ್‌ ಪೋಲಿಯೋ ಲಸಿಕಾ ಮೇಲ್ವಿಚಾರಕರೊಬ್ಬರು ತನ್ನ ಗೆಳೆಯನ ಮದುವೆಗೆ ಲಸಿಕೆಯ ಬಾಕ್ಸ್‌ ನೊಂದಿಗೆ ಬಂದು ಮದುವೆ ಹಾಲ್‌ನಲ್ಲಿ 12 ಮಕ್ಕಳಿಗೆ ಲಸಿಕೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಲಸಿಕೆಯಿಂದ ದೂರ ಉಳಿದ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆ ಹಾಕುತ್ತಿದ್ದಾರೆ. ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಜಗದೀಶ್‌ ಪಿ.ಎಲ್‌. ಅವರ ವಿವಾಹ ಸಮಾರಂಭಕ್ಕೆ ಬಂದ ಅವರ ಸ್ನೇಹಿತ, ಪಲ್ಸ್‌ ಪೋಲಿಯೊ ಲಸಿಕಾ ಮೇಲ್ವಿಚಾರಕ ಲೋಕೇಶ್‌ ತಂಟೆಪ್ಪಾಡಿ, ಲಸಿಕೆಯಿಂದ ದೂರ ಉಳಿದು ವಿವಾಹ ಸಮಾರಂಭದಲ್ಲಿದ್ದ ಮಕ್ಕಳಿಗೆ ಲಸಿಕೆ ನೀಡಿದ್ದಾರೆ. ತಾ| ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಸಹಕರಿಸಿದರು. ತಾಲೂಕಿನಲ್ಲಿ ಒಂದೇ ದಿನದಲ್ಲಿ ಶೇ. 106ರ ಲಸಿಕೆ ನೀಡುವ ಗುರಿ ಸಾಧಿಸಲಾಗಿದೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.