ಕೋಟಿ-ಚೆನ್ನಯ ಟ್ರೋಫಿ ಪುಣೆ ಸಾಯಿ ಕ್ರಿಕೆಟರ್ಸ್‌ಗೆ ಪ್ರಶಸ್ತಿ

Team Udayavani, Mar 13, 2019, 5:29 PM IST

1203mum10.jpg

ಪುಣೆ: ಪುಣೆಯ ಕೋಟಿ ಚೆನ್ನಯ ಗ್ರೂಪ್‌ ವತಿಯಿಂದ 3ನೇ ವರ್ಷದ ಕೋಟಿ ಚೆನ್ನಯ್ಯ ಟ್ರೋಫಿ ಕ್ರಿಕೆಟ್‌ ಪಂದ್ಯಾಟವು ಮಾ. 7ರಂದು ಪುಣೆಯ ಎಸ್‌ಪಿ  ಕಾಲೇಜ್‌ ಗ್ರೌಂಡ್‌ ಜರಗಿತು.

ಪುಣೆಯಲ್ಲಿ ನೆಲೆಸಿರುವ ತುಳು ಕನ್ನಡಿಗರಿಗಾಗಿ ಆಯೋಜಿಸಲಾಗಿದ್ದ ಈ ಕ್ರಿಕೆಟ್‌  ಪಂದ್ಯಾಟದಲ್ಲಿ  8 ತಂಡಗಳು ಭಾಗವಹಿಸಿದ್ದವು. ಮಸಕ ಸೀ ಫುಡ್‌, ಸಾಯಿ ಕ್ರಿಕೆಟರ್ಸ್‌, ತುಳು ಕೂಟ ಇಲೆವೆನ್‌, ಕೋಟಿ-ಚೆನ್ನಯ, ಪ್ರಸೆಂಟ್‌ ಗ್ರೂಪ್‌, ಶಬರಿ, ಕೊಥ್ರೊಡ್‌ ವಾರಿಯರ್ಸ್‌, ಕಿನಾರ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು. 

ಲೀಗ್‌  ಮಾದರಿಯಲ್ಲಿ ಜರಗಿದ ಈ ಪಂದ್ಯಾಟದ ಫೈನಲ್‌ನಲ್ಲಿ ಮಸಕ ಸೀ ಫುಡ್‌ ಮತ್ತು ಸಾಯಿ ಕ್ರಿಕೆಟರ್ಸ್‌ ತಂಡಗಳು ಸೆಣಸಾಡಿದ್ದು, ಸಾಯಿ ಕ್ರಿಕೆಟರ್ಸ್‌ ತಂಡವು 3ನೇ ಬಾರಿಗೆ ವಿಜಯಿಯಾಗಿ ಕೋಟಿ-ಚೆನ್ನಯ  ಟ್ರೋಪಿ ಮತ್ತು 22,222 ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.

ದ್ವಿತೀಯ ಸ್ಥಾನಿ  ಮಸಕ ತಂಡವು ಟ್ರೋಫಿ ಮತ್ತು 11,111 ರೂ.  ನಗದನ್ನು ಪಡೆಯಿತು. ತೃತೀಯ ಸ್ಥಾನಿಯಾದ  ತುಳು ಕೂಟ ಪುಣೆ ತಂಡವು ಪ್ರಶಸ್ತಿ ಪಡೆಯಿತು. ಪಂದ್ಯಾಟದಲ್ಲಿ ಉತ್ತಮ ದಾಂಡಿಗನಾಗಿ ಸಾಯಿ ತಂಡದ ಜನಾರ್ದನ್‌, ಉತ್ತಮ ಎಸೆತಗಾರನಾಗಿ ಮಸಕ ತಂಡದ ರವಿ ಹಾಗೂ ಫೈನಲ್‌ಮಾÂಚ್‌ನ ಉತ್ತಮ ಆಟಗಾರನಾಗಿ ಸಾಯಿ ತಂಡ  ಸಂದೀಪ್‌ ಪ್ರಶಸ್ತಿ ಪಡೆದರು. ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ  ಅತಿಥಿ-ಗಣ್ಯರು ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಶುಭ ಹಾರೈಸಿದರು. 

 ಚಿತ್ರ-ವರದಿ:  ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.