ರಫೇಲ್‌: ಸೋರಿದ ದಾಖಲೆಗಳ ಪರಿಶೀಲನೆ: ತೀರ್ಪು ಕಾದಿರಿಸಿದ ಸುಪ್ರೀಂ

Team Udayavani, Mar 14, 2019, 11:35 AM IST

rafale-1-700.jpg

ಹೊಸದಿಲ್ಲಿ : ರಫೇಲ್‌ ಡೀಲ್‌ ವಿಷಯದಲ್ಲಿ ಪ್ರಶಾಂತ್‌ ಭೂಷಣ್‌ ಮತ್ತು ಇತರರು ಸಲ್ಲಿಸಿರುವ ಸೋರಿಹೋಗಿರುವ ದಾಖಲೆಗಳನ್ನು ಪರಿಶೀಲಿಸಬೇಕೇ ಬೇಡವೇ ಎಂಬ ಬಗೆಗಿನ ತನ್ನ ಆದೇಶವನ್ನು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕಾದಿರಿಸಿದೆ. 

ಕಳೆದ ವರ್ಷ ಡಿಸೆಂಬರ್‌ ನಲ್ಲಿ ಸುಪ್ರೀಂ ಕೋರ್ಟ್‌ ರಫೇಲ್‌ ಡೀಲ್‌ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯನ್ನು ಶಂಕಿಸುವ ಪ್ರಶ್ನೆಯೇ ಉದ್ಭವಾಗುವುದಿಲ್ಲ ಎಂದು ತೀರ್ಪು ನೀಡಿತ್ತು. 

ಆ ತೀರ್ಪಿನ ಪರಾಮರ್ಶೆ ಕೋರಿ ವಕೀಲ ಪ್ರಶಾಂತ್‌ ಭೂಷಣ್‌ ಮತ್ತು ಇತರರು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. 

ವಿಚಾರಣೆಯ ವೇಳೆ ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರು “ಸರಕಾರ ಸಿಎಜಿ ವರದಿಯನ್ನು ಸಲ್ಲಿಸುವಲ್ಲಿ ಒಂದು ತಪ್ಪು ಮಾಡಿತ್ತು. ಅದರ ಮೊದಲ ಮೂರು ಪುಟಗಳು ಕಳೆದು ಹೋಗಿತ್ತು. ಹಾಗಾಗಿ ಸರಕಾರವು ಆ ಪುಟಗಳನ್ನು ದಾಖಲೆಗೆ ತರಲು ಬಯಸುತ್ತದೆ’ ಎಂದು ಕೋರ್ಟಿಗೆ ತಿಳಿಸಿದರು. 

ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರ ಅನಿಲ್‌ ಅಂಬಾನಿ ಅವರಿಗೆ ರಫೇಲ್‌ ಗುತ್ತಿಗೆಯನ್ನು ದೊರಕಿಸುವಲ್ಲಿ ಫ್ರಾನ್ಸ್‌ ಡಸಾಲ್ಟ್ ಕಂಪೆನಿಯೊಂದಿಗೆ ಅತ್ಯಧಿಕ ದರಗಳಲ್ಲಿ ರಫೇಲ್‌ ಡೀಲ್‌ ಅಂತಿಮಗೊಳಿಸಿತ್ತು ಎಂದು ಆರೋಪಿಸಿ ಅರ್ಜಿದಾರರು ಸಲ್ಲಿಸಿದ್ದ ಮನವಿಗಳನ್ನು ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ವಜಾ ಮಾಡಿತ್ತು. 

ಟಾಪ್ ನ್ಯೂಸ್

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.