ನ್ಯೂಜಿಲ್ಯಾಂಡ್ ಗುಂಡಿನ ದಾಳಿ: 40 ಸಾವು,ಬಾಂಗ್ಲಾ ಕ್ರಿಕೆಟಿಗರು ಪಾರು

Team Udayavani, Mar 15, 2019, 3:57 AM IST

newz.png

ಕ್ರೈಸ್ಟ್ ಚರ್ಚ್: ನ್ಯೂಜಿಲ್ಯಾಂಡ್ ನ ಕ್ರೈಸ್ಟ್ ಚರ್ಚ್ ನಗರದ ಎರಡು ಮಸೀದಿಗಳ ಮೇಲೆ ದುಷ್ಕರ್ಮಿಗಳು  ಶುಕ್ರವಾರ (ಸ್ಥಳೀಯ ಕಾಲಮಾನ ಪ್ರಕಾರ ಮಧ್ಯಾಹ್ನ) ಗುಂಡಿನ ದಾಳಿ ನಡೆಸಿದ್ದು 40 ಮಂದಿ ನಾಗರಿಕರು ಸಾವನ್ನಪ್ಪಿದ್ದು, ಈ ಸಂದರ್ಭ ಮಸೀದಿಯಲ್ಲಿದ್ದ ಬಾಂಗ್ಲಾ ಕ್ರಿಕೆಟಿಗರು ಪಾರಾಗಿದ್ದಾರೆ.    

 ಕ್ರೈಸ್ಟ್ ಚರ್ಚ್ ನ ಎರಡೂ ಮಸೀದಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. 

ಘಟನೆ ನಡೆದಾಗ ಬಾಂಗ್ಲಾದೇಶ ಕ್ರಿಕೆಟಿಗರು ಹೇಗ್ಲೇಯ್ ಪಾರ್ಕ್ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಬಾಂಗ್ಲಾ ಆಟಗಾರರು ಕ್ರೈಸ್ಟ್ ಚರ್ಚ್ ಗೆ ಆಗಮಿಸಿದ್ದರು. ಬಾಂಗ್ಲಾ ಆಟಗಾರ ತಮೀಮ್ ಇಕ್ಬಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ದಾಳಿಯಿಂದ ಬಾಂಗ್ಲಾ ತಂಡಕ್ಕೆ ಯಾವುದೇ ಹಾನಿಯಾಗಿಲ್ಲ. ತಂಡ ಸುರಕ್ಷಿತವಾಗಿದೆ. ಇದೊಂದು ಭಯಾನಕ ಅನುಭವ ಎಂದು ಬರೆದಿದ್ದಾರೆ. 

ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿ ಜೆಸಿಂಡಾ ಆರ್ಡರ್ನ್ ದಾಳಿಯನ್ನು ಖಂಡಿಸಿದ್ದು, ನ್ಯೂಜಿಲ್ಯಾಂಡ್ ಗೆ ಇದು ಒಂದು ಕರಾಳ ದಿನ ಎಂದಿದ್ದಾರೆ. 

ಟಾಪ್ ನ್ಯೂಸ್

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.