VVPAT ಎಣಿಕೆಗೆ ವಿಪಕ್ಷ ನಾಯಕರ ಆಗ್ರಹ: ಮಾ.25ಕ್ಕೆ ಸುಪ್ರೀಂ ವಿಚಾರಣೆ
Team Udayavani, Mar 15, 2019, 6:54 AM IST
ಹೊಸದಿಲ್ಲಿ : ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಿಸುವ ಮುನ್ನ ಪ್ರತಿಯೊಂದು ಕ್ಷೇತ್ರ ವಿದ್ಯುನ್ಮಾನ ಮತಯಂತ್ರಗಳ ಶೇ.50ರಷ್ಟು ವಿಪಿಪ್ಯಾಟ್ ಸ್ಲಿಪ್ ಗಳ (Voter Verifiable Paper Audit Trail) ಎಣಿಕೆಯನ್ನು ಮಾಡುವಂತೆ ವಿರೋಧ ಪಕ್ಷಗಳ ನಾಯಕರ ಕೋರಿಕೆಗೆ ಸಂಬಂಧಿಸಿ ಉತ್ತರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಜಸ್ಟಿಸ್ ದೀಪಕ್ ಗುಪ್ತಾ ಹಾಗೂ ಜಸ್ಟಿಸ್ ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠವು ವಿಪಕ್ಷ ನಾಯಕರ ಮನವಿಯ ವಿಚಾರಣೆಯನ್ನು ಮಾರ್ಚ್ 25ಕ್ಕೆ ನಿಗದಿಸಿದೆ. ಈ ವಿಷಯದಲ್ಲಿ ಕೋರ್ಟಿಗೆ ನೆರವಾಗುವುದಕ್ಕಾಗಿ ಓರ್ವ ಅಧಿಕಾರಿಯನ್ನು ಕಳುಹಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವಾರು ವಿಪಕ್ಷ ನಾಯಕರು ವಿವಿಪ್ಯಾಟ್ ಸ್ಲಿಪ್ ಗಳ ಎಣಿಕೆಯನ್ನು ಆಗ್ರಹಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ