ಕಲೆಕ್ಷನ್‌ ಫಾರ್‌ ಎಲೆಕ್ಷನ್‌ ಟ್ವೀಟ್‌ ವಾರ್‌

Team Udayavani, Mar 16, 2019, 6:33 AM IST

collection.jpg

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡಿದ್ದ ಸುಮಾರು 2 ಕೋಟಿ ರೂ. ಗಳಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಹಾಗೂ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಹಕ ಎಂಜಿನಿಯರ್‌ನಿಂದ ಹಣ ಸಿಕ್ಕಿರುವುದಕ್ಕಾಗಿ ನೇರವಾಗಿ ಕಮಿಷನ್‌ ಸರ್ಕಾರ ಎಂದು ಆರೋಪಿಸಿ, “ಕಲೆಕ್ಷನ್‌ಫಾರ್‌ಎಲೆಕ್ಷನ್‌’ ಎಂದು ಟ್ಯಾಗ್‌ಲೈನ್‌ ಮೂಲಕ ಬಿಜೆಪಿಗರು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯ ಕಾಲೆಳೆದಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿ, “ರಾಹುಲ್‌ ಗಾಂಧಿ ಹೆಮ್ಮೆಯ ವ್ಯಕ್ತಿಯಾಗಿರಬೇಕು. ಕಳೆದ ಸರ್ಕಾರ ಶೇ.10ರಷ್ಟು ಕಮಿಷನ್‌ ಸರ್ಕಾರ ಆಗಿತ್ತು. ಹೊಸ ಮುಖ್ಯಮಂತ್ರಿ ಅದನ್ನು ಶೇ.20ಕ್ಕೆ ಏರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾನು ಕಾಂಗ್ರೆಸ್‌ಗೆ ಕ್ಲರ್ಕ್‌ ಆಗಿ ಸೇವೆ ಸಲ್ಲಿಸುವೆ ಎಂದು ಮುಖ್ಯಮಂತ್ರಿ ಹೇಳಿರುವುದರಲ್ಲಿ ಯಾವುದೇ ಆಶ್ಚರ್ಯ ಇಲ್ಲ. ಕ್ಲರ್ಕ್‌ ಇದನ್ನು ವ್ಯಾಪಕವಾಗಿ ಮಾಡುತ್ತಾರೆ’ ಎಂದು ಟೀಕಿಸಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, “ರಾಹುಲ್‌ ಗಾಂಧಿ ಮತ್ತು ಕುಮಾರಸ್ವಾಮಿ ಸಾಮ್ರಾಜ್ಯದ ನವೀನ ವಿಧಾನದ ಕಾರ್ಯಚರಣೆ- ಗುತ್ತಿಗೆದಾರರಿಗೆ ಟೆಂಡರ್‌ ಹಂಚಿಕೆ ಮಾಡುವುದು, ನಂತರ ಅವರಿಂದ ಕಮಿಷನ್‌ ಸಂಗ್ರಹಿಸುವುದು. ನರೇಂದ್ರ ಮೋದಿಯವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದು ಮತ್ತು ಇವರ ತಪ್ಪುಗಳಿಗೆ ನರೇಂದ್ರ ಮೋದಿಯವರನ್ನು ದೂರುವುದು, ಚುನಾವಣೆ ಸಂದರ್ಭದಲ್ಲಿ ಜನರನ್ನು ಮೂರ್ಖರನ್ನಾಗಿಸಲು ಮೊಸಳೆ ಕಣ್ಣೀರಿಡುವುದು’ ಎಂದು ಟ್ವೀಟ್‌ ಮಾಡಿದ್ದಾರೆ.

“ರಾಜ್ಯ ಸರ್ಕಾರವು ಕಲೆಕ್ಷನ್‌ಫಾರ್‌ಎಲೆಕ್ಷನ್‌ ಎಂದಾದರೆ ರಾಜ್ಯ ಅಭಿವೃದ್ಧಿ ಹೊಂದುವುದು ಹೇಗೆ ಮತ್ತು ಯೋಜನೆಗಳ ಅನುಷ್ಠಾನ ಹೇಗಾಗುತ್ತೆ?’ ಎಂದು ಶಾಸಕ ಅರವಿಂದ ಲಿಂಬಾವಳಿ ಟ್ವೀಟ್‌ ಮಾಡಿದ್ದಾರೆ. ಮಾಳವಿಕ ಅವಿನಾಶ್‌ ಟ್ವೀಟ್‌ ಮಾಡಿ, ಹಿಂದಿನ ಕಾಂಗ್ರೆಸ್‌ ಸರ್ಕಾರ ಶೇ.10ರಲ್ಲೇ ಖುಷಿಯಾಗಿತ್ತು.

ಜೆಡಿಎಸ್‌ ಈಗ ಅದಕ್ಕೆ ಶೇ.20ರಷ್ಟು ಸೇರಿಸಿದೆ. ಯೋಚಿಸಿ… ಮುಂದೆ ಇದು ಮಹಾ ಘಟಬಂಧನ್‌ ಆದರೆ?’ ಎಂದಿದ್ದಾರೆ. ಹಾಗೇ ಬಿಜೆಪಿಯ ಬಹುತೇಕ ಕೇಂದ್ರ ಹಾಗೂ ರಾಜ್ಯದ ನಾಯಕರು ಬಿಜೆಪಿ ಕರ್ನಾಟಕದ ಟ್ವೀಟ್‌ಗೆ ರೀಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.