9 ನಿಮಿಷದಲ್ಲಿ 6 ಮಕ್ಕಳ ಹೆತ್ತ ತಾಯಿ

Team Udayavani, Mar 17, 2019, 12:30 AM IST

q-10.jpg

ವಾಷಿಂಗ್ಟನ್‌: ಟೆಕ್ಸಾಸ್‌ನಲ್ಲಿರುವ ವುಮನ್ಸ್‌ ಹಾಸ್ಪಿಟಲ್‌ನಲ್ಲಿ ಅಮೆರಿಕ ಮೂಲದ ಥೆಲ್ಮಾ ಚೈಕಾ ಎಂಬ ಮಹಿಳೆಯೊಬ್ಬರು 9 ನಿಮಿಷಗಳಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದೇ ಹೆರಿಗೆಯಲ್ಲಿ 6 ಮಕ್ಕಳು ಹುಟ್ಟುವುದು (ಸೆಕ್ಸ್‌ಟ್ಯುಪ್ಲೆಟ್ಸ್‌) 4.7 ಶತ ಕೋಟಿ ಗರ್ಭಿಣಿಯರಲ್ಲಿ ಒಬ್ಬರಿಗೆ ಮಾತ್ರ ಎನ್ನಲಾಗಿದೆ. ನವಜಾತ ಶಿಶುಗಳಲ್ಲಿ 4 ಗಂಡು, ಇಬ್ಬರು ಹೆಣ್ಣು ಮಕ್ಕಳಿ ದ್ದಾರೆ. ಮಕ್ಕಳ ಸರಾಸರಿ ತೂಕ 700 ಗ್ರಾಂ.ನಿಂದ 1.24 ಕೆಜಿ ವರೆಗಿದೆ. ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈಗಾಗಲೇ ಹೆಣ್ಣು ಶಿಶುಗಳಿಗೆ ಥೆಲ್ಮಾ ಅವರು ಝಿನಾ ಮತ್ತು ಜ್ಯುರಿಲ್‌ ಎಂದು ಹೆಸರಿಟ್ಟಿದ್ದು, ಗಂಡು ಮಕ್ಕಳ ಹೆಸರಿಗಾಗಿ ಹುಡುಕಾಟ ನಡೆಸಿದ್ದಾರೆ.

ಟಾಪ್ ನ್ಯೂಸ್

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.