ಖರ್ಗೆ ಕೋಟೆಗಿಂದು ರಾಹುಲ್‌

Team Udayavani, Mar 18, 2019, 5:31 AM IST

gul-1.jpg

ಕಲಬುರಗಿ: ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್‌ ಗಾಂಧಿ ಸೋಮವಾರ ನಗರದಲ್ಲಿ ನಡೆಯುವ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಮಾಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12:30ಕ್ಕೆ ಬಂದಿಳಿಯುವ ಅವರು, ಮಧ್ಯಾಹ್ನ 1ಕ್ಕೆ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2:30ರ ನಂತರ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು. ಲೋಕಸಭೆಗೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ರಾಹುಲ್‌ ಪ್ರಥಮ ಚುನಾವಣಾ ರ್ಯಾಲಿ ಇದಾಗಿದೆ.

ಕಳೆದ ಹತ್ತು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಈಗ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿರುವುದು ಕುತೂಹಲ ಮೂಡಿಸಿದೆ. 

ಪ್ರಧಾನಿ ಮೋದಿ ರ್ಯಾಲಿ ನಡೆದ ಸ್ಥಳವಾಗಿರುವ  ನೂತನ ಮಹಾ ವಿದ್ಯಾಲಯ ಆವರಣದಲ್ಲೇ ರಾಹುಲ್‌ ರ್ಯಾಲಿಯೂ ನಡೆಯಲಿದ್ದು, ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.

ಈ ರ್ಯಾಲಿಯಲ್ಲಿ ಕಲಬುರಗಿ ಕ್ಷೇತ್ರದ ಸಂಸದರಾಗಿರುವ ಡಾ|ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ ಹಾಗೂ ಇತರರು ಪಾಲ್ಗೊಳ್ಳುವರು.ಇದೇ ವೇಳೆ ಬಿಜೆಪಿಗೆ ಗುಡ್‌ ಬೈ ಹೇಳಿರುವ ಮಾಜಿ ಸಚಿವ ಕೆ.ಬಿ.ಶಾಣಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ ಚವ್ಹಾಣ, ಬಿಜೆಪಿಯ “ಬೇಟಿ ಬಚಾವೋ ಬೇಟಿ ಪಡಾವೋ’ ರಾಜ್ಯ ಸಂಚಾಲಕ ಸುಭಾಷ ರಾಠೊಡ, ಪಾಲಿಕೆ ಸದಸ್ಯರು ಸೇರಿದಂತೆ ಇತರರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.