ಸಂಜೆ ಪೂರ್ಣ ಸರಕಾರಿ ಗೌರವದೊಂದಿಗೆ ಪಾರೀಕರ್‌ ಅಂತ್ಯಕ್ರಿಯೆ;PM ಭಾಗಿ

Team Udayavani, Mar 18, 2019, 5:57 AM IST

parikar-modi-730.jpg

ಹೊಸದಿಲ್ಲಿ : ಅಗಲಿದ ಗೋವೆಯ ಮುಖ್ಯಮಂತ್ರಿ ಮನೋಹರ್‌ ಪಾರೀಕರ್‌ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ ಸಂಪೂರ್ಣ ಸರಕಾರಿ ಗೌರವದೊಂದಿಗೆ ಗೋವೆಯ ಸುಪ್ರಿಸಿದ್ಧ ಮೀರಾಮರ್‌ ಬೀಚ್‌ ನಲ್ಲಿ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಾರೀಕರ್‌ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಳಗ್ಗೆ 11 ಗಂಟೆಗೆ ದಿಲ್ಲಿಯಿಂದ ಹೊರಟು ಮಧ್ಯಾಹ್ನ 1.30ರ ಒಳಗ್ಗೆ ಗೋವಾ ತಲುಪಲಿದ್ದಾರೆ. 

ದೇಶದ ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್‌ ಪಾರೀಕರ್‌ ಅವರು ನಿನ್ನೆ ಭಾನುವಾರ ಸಂಜೆ 6.40ರ ಸುಮಾರಿಗೆ ನಿಧನಹೊಂದಿದ್ದರು. ಅವರು ಈಗೊಂದು ವರ್ಷದಿಂದ ಮೇದೋಜೀರಕ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. 

ಪಾರೀಕರ್‌ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9.30ರಿಂದ 10.30ರ ವರೆಗೆ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಇರಿಸಲಾಗಿದೆ. ಅನಂತರ ಅದನ್ನು ಕಲಾ ಅಕಾಡೆಮಿಗೆ ಒಯ್ದು ಅಲ್ಲಿ ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಪಾರ್ಥಿವ ಶರೀರದ ಅಂತಿಮ ಯಾತ್ರೆ ಪಣಜಿಯ ಕಲಾ ಅಕಾಡೆಮಿಯಿಂದ ಸಂಜೆ 4ಕ್ಕೆ ಹೊರತು ಅಂತ್ಯಕ್ರಿಯೆ ನಡೆಯುವ ಮಿರಾಮರ್‌ ಬೀಚ್‌ ತಾಣವನ್ನು ಸಂಜೆ 5 ಗಂಟೆಗೆ ತಲುಪಲಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಅಗಲಿದ ಪಾರೀಕರ್‌ ಅವರನ್ನು ಸರಿಸಾಟಿ ಇಲ್ಲದ ನಾಯಕನೆಂದು ವರ್ಣಿಸಿದ್ದಾರೆ. ಅವರೋರ್ವ ನೈಜ ದೇಶಪ್ರೇಮಿ ಮತ್ತು ಅಪರೂಪದ ಚತುರ ಆಡಳಿತಗಾರ ಎಂದೂ ಮೋದಿ ವರ್ಣಿಸಿದ್ದಾರೆ. 

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.