ನಕಲಿ ವೀಸಾ: ಮೂವರು ಬಾಂಗ್ಲಾ ಪ್ರಜೆಗಳ ಬಂಧನ

Team Udayavani, Mar 18, 2019, 6:35 AM IST

arrest2.jpg

ಬೆಂಗಳೂರು: ನಕಲಿ ವೀಸಾ ಬಳಸಿ ಮಲೇಶಿಯಾಗೆ ಪ್ರಯಾಣಿಸಲು ಆಗಮಿಸಿದ್ದ ಮೂವರು ಬಾಂಗ್ಲಾಪ್ರಜೆಗಳನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಮಿಲಾನ್‌ ಮಂಡಲ್‌, ರಸುಲ್‌ ಸತ್ತರ್‌ ಶೇಖ್‌, ಹೈದರ್‌ ಯೂನಾಶ್‌ ಅಲಿ ಬಂಧಿತರು.

ಆರೋಪಿಗಳ ವಿರುದ್ಧ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಮಾ. 15ರಂದು ಮಲೇಷ್ಯಾಗೆ ತೆರಳಲು ಮೂವರು ಆರೋಪಿಗಳು ಆಗಮಿಸಿದ್ದರು. ಚೆಕ್‌ ಇನ್‌ ಸಂದರ್ಭದಲ್ಲಿ ಇವರ ನಡವಳಿಕೆ ಮೇಲೆ ಅನುಮಾನ ಬಂದು ವಲಸೆ ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ನಕಲಿ ವೀಸಾಗಳನ್ನು ಹೊಂದಿರುವುದು ಪತ್ತೆಯಾಗಿದೆ.

ಆರೋಪಿಗಳು ಕೆಲವರ್ಷಗಳ ಹಿಂದೆ ಬಾಂಗ್ಲಾ ಮೂಲಕ ಅಕ್ರಮವಾಗಿ ದೇಶದೊಳಕ್ಕೆ ನುಸುಳಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. 

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.