ಪರ್ವೇಜ್‌ ಮುಶರಫ್ ಗೆ ತೀವ್ರ ಅನಾರೋಗ್ಯ, ದುಬೈ ಆಸ್ಪತ್ರೆಗೆ ದಾಖಲು


Team Udayavani, Mar 18, 2019, 6:47 AM IST

pervez-mushruff-700.jpg

ದುಬೈ : ಪಾಕಿಸ್ಥಾನದ ದೇಶಭ್ರಷ್ಟ  ಮಾಜಿ ಮಿಲಿಟರಿ ಆಡಳಿತಗಾರ ಪರ್ವೇಜ್‌ ಮುಶರಫ್ ಅತ್ಯಪರೂಪದ ಕಾಯಿಲೆಯೊಂದರಿಂದ ಬಳಲುತ್ತಿದ್ದು  ಇದರಿಂದ ಉಂಟಾಗಿರುವ ತೀವ್ರ ದುಷ್ಪರಿಣಾಮದ ಕಾರಣ ಅವರನ್ನು  ದುಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಶರಫ್ ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರಿಗೆ ಪೂರ್ಣ ಬೆಡ್‌ ರೆಸ್ಟ್‌ ಕಡ್ಡಾಯಗೊಳಿಸಿದ್ದಾರೆ.

ಪಾಕ್‌ ದೈನಿಕ ಡಾನ್‌ ವರದಿಯ ಪ್ರಕಾರ 75ರ ಹರೆಯದ ಮುಶರಫ್ ಆರೋಗ್ಯ ಕಳೆದ ವಾರಾಂತ್ಯ ತೀವ್ರ ಹದಗೆಟ್ಟ ಕಾರಣ ಅವರನ್ನು ದುಬೈ ಆಸ್ಪತ್ರೆಗೆ ಸೇರಿಸಲಾಗಿತ್ತು. ಮುಶರಫ್ ಅವರು ಕಳೆದ ಕೆಲ ಸಮಯದಿಂದ ಅತ್ಯಪರೂಪದ ಆ್ಯಮಿಲಾಯ್‌ಡೋಸಿಸ್‌ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯ ದುಷ್ಕಪರಿಣಾಮ ತೀವ್ರವಾಗಿ ಕಾಡಿ ಮುಶರಫ್ ಆರೋಗ್ಯ ದಿಢೀರನೆ ಕುಸಿದ ಕಾರಣ ಅವರನ್ನು ದುಬೈ ಆಸ್ಪತ್ರೆಗೆ ದಾಖಲಾಯಿಸಿಯಿತು. 

ಕಳೆದ ವರ್ಷ ಅಕ್ಟೋಬರ್‌ ನಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಮುಶರಫ್ ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿರುವುದು ದೃಢಪಟ್ಟಿತ್ತು. ಇದರಿಂದ ಅವರ ನರಮಂಡಲ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಉಂಟಾಗಿರುವುದನ್ನು ಪತ್ತೆ ಹಚ್ಚಲಾಗಿತ್ತು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.