ಗೌಡರ ನಿವಾಸದಲ್ಲಿ ಸಭೆ 

Team Udayavani, Mar 19, 2019, 1:05 AM IST

hd-devegowda-05800.jpg

ಬೆಂಗಳೂರು: ಸೀಟು ಹೊಂದಾಣಿಕೆಯಡಿ ಜೆಡಿಎಸ್‌ ಪಾಲಿಗೆ ಬಂದಿರುವ ಎಂಟು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿ ಚರ್ಚಿಸಲಾಯಿತು.

ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಎಚ್‌.ಡಿ.ರೇವಣ್ಣ , ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು. ಹಾಸನ,ಮಂಡ್ಯ ಕ್ಷೇತ್ರಗಳಲ್ಲಿನ ರಾಜಕೀಯ ವಿದ್ಯಮಾನಗಳು ಪ್ರಮುಖವಾಗಿ ಚರ್ಚೆಗೆ ಬಂದವು.

ಕೆಲವು ಕಾಂಗ್ರೆಸ್‌ ನಾಯಕರು ಪರೋಕ್ಷವಾಗಿ ಹಾಸನದಲ್ಲಿ ಎ.ಮಂಜು, ಮಂಡ್ಯದಲ್ಲಿ ಸುಮಲತಾ ಪರ ಕೆಲಸ ಮಾಡುತ್ತಿರುವ ಬಗ್ಗೆ ಚರ್ಚೆಯಾಗಿ ಆ ವಿಚಾರ ರಾಜ್ಯ ಕಾಂಗ್ರೆಸ್‌ ನಾಯಕರ ಗಮನಕ್ಕೆ ತರಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.