ಮಾ. 21: ನಂದಳಿಕೆ ಸಿರಿ ಜಾತ್ರೆ, ಆಯನೋತ್ಸವ

Team Udayavani, Mar 20, 2019, 1:00 AM IST

nandalike.jpg

ಬೆಳ್ಮಣ್‌: ತುಳುನಾಡಿ ನಾದ್ಯಂತ  ನೆಲೆಗೊಂಡಿರುವ ಸಕಲ ಸಿರಿ ಕ್ಷೇತ್ರಗಳಿಗೆ  ಪುರಾತನ ಮತ್ತು ಮಿಗಿಲೆನಿ ಸಿರುವ ಸತ್ಯದ ಸಿರಿಗಳ ಪುಣ್ಯಕ್ಷೇತ್ರ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಳದ ಸನ್ನಿಧಾನದಲ್ಲಿ  ಸಿರಿ ಜಾತ್ರೆ ಮಾ. 21ರಂದು  ಸಡಗರದಿಂದ ನಡೆಯಲಿದೆ.  ತುಳುನಾಡು,  ಮಲೆನಾಡು, ಕರ್ನಾಟಕದಾದ್ಯಂತ ಮಹಾರಾಷ್ಟ್ರದಂತಹ ಹೊರನಾಡುಗಳಿಂದ ವಿದೇಶಗಳಿಂದಲೂ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಭಕ್ತರ ಸೇವೆಗಾಗಿ ಸಮಗ್ರ ನಂದಳಿಕೆ ತಯಾರಾಗಿದೆ.

ಮಾ. 21ರಂದು ಬೆಳಗ್ಗೆ  8ರಿಂದ ಶ್ರೀ ಉರಿಬ್ರಹ್ಮ ರಜತ ಪಾದುಕೆ, ಶ್ರೀ ಅಬ್ಬಗ-ದಾರಗರ ಚೆನ್ನೆಮಣಿಗಳ ಸಾಲಂಕೃತ ಮೆರವಣಿಗೆ ಪ್ರಾಕ್ತನ ಪದ್ಧತಿಯಂತೆ ಪರ್ಯಟಿಸಿ ಮಧ್ಯಾಹ್ನ ಶ್ರೀ ಆಲಡೆಯಲ್ಲಿ  ಶ್ರೀ ಅಣ್ಣಪ್ಪ ದರ್ಶನ, ಹಸಿಮಡಲುಚಪ್ಪರ ಕಟ್ಟೆಪೂಜಾ ಸೇವೆ ಶ್ರೀ ದೇವರ   ಮಹೋತ್ಸವ ಬಲಿ, ಮಹಾಪೂಜೆ,  ಪ್ರಸಾದ ವಿತರಣೆ ನಡೆಯಲಿದೆ.  ಮಧ್ಯಾಹ್ನ 1ರಿಂದ 8ರ ವರೆಗೆ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದ್ದು ರಾತ್ರಿ  9.30ಕ್ಕೆ ನಂದಳಿಕೆ ಚಾವಡಿ ಅರಮನೆಯಿಂದ ಶ್ರೀ ಸುಂದರರಾಮ ಹೆಗ್ಡೆ ಅವರ ಆಗಮನದ ಪರಂಪರಾಗತ ಅದ್ಧೂರಿಯ ಮೆರವಣಿಗೆ ನಡೆಯಲಿದೆ. ರಾತ್ರಿ  10.30ರಿಂದ ಆಯನೋತ್ಸವ ಬಲಿ, ವೈಭವೋಪೇತ ಕೆರೆದೀಪೋತ್ಸವ, “ಶ್ರೀ ಕೆರೆದೀಪ ಕಟ್ಟೆಪೂಜಾ ಮಹೋತ್ಸವ’ ಸಂಪನ್ನಗೊಳ್ಳಲಿದ್ದು, ರಾತ್ರಿ  11ರಿಂದ ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿಧಾನದಲ್ಲಿ ಶ್ರೀ ಸಿರಿ ಕುಮಾರ, ಅಬ್ಬಗ-ದಾರಗ ದರ್ಶನಾವೇಶಾಪೂರ್ವಕ ಸೂಯೊìàದಯ ಪರ್ಯಂತ  ಸಪ್ತ ಸತ್ಯದ ಸಿರಿಗಳ ನಂದಳಿಕೆ ಸಿರಿಜಾತ್ರೆ ಪ್ರಾಚೀನ ವಿಧಿ ವೈಭವಗಳು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಮಾ. 22ರಂದು ಊರ ಅಯನೋತ್ಸವ, ಮಾ. 23ರಂದು ಬಾಕಿಮಾರು ದೀಪೋತ್ಸವ, ಮಾ. 24ರಂದು ಮೂಡುಸವಾರಿ ಉತ್ಸವ ನಡೆಯಲಿದ್ದು ಮಾ. 25ರಂದು  ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಅಂದು ಬೆಳಗ್ಗೆ 7ರಿಂದ ಶ್ರೀ ದೇವರಿಗೆ ಶತರುದ್ರಾಭಿಷೇಕ, ರುದ್ರಯಾಗ ಬೆಳಗ್ಗೆ  11.45ಕ್ಕೆ ರಥಾರೋಹಣ, ಮಧ್ಯಾಹ್ನ 1ರಿಂದ  ಮಹಾಅನ್ನಸಂತರ್ಪಣೆ  ನಡೆಯಲಿದೆ. ಮಾ. 26ರಂದು ಕವಾಟೋದ್ಘಾಟನೆ,  ಪಡುಸವಾರಿ,  ಅವಭೃತ, ಧ್ವಜಾವರೋಹಣ ನಡೆಯಲಿದ್ದು ಮಾ. 27ರಂದು  ಮಹಾಸಂಪ್ರೋಕ್ಷಣೆ, ಮಂಗಲ ಮಂತ್ರಾಕ್ಷತೆ  ನಡೆಯಲಿದೆ. ಎ. 6ರಂದು  ಸಾಮೂಹಿಕ ಶ್ರೀ ಶನಿಪೂಜಾ ಮಹೋತ್ಸವ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.