ಆರ್‌ಟಿಇ ಸೀಟು ಲಕ್ಷದಿಂದ 2,400ಕ್ಕೆ ಇಳಿಕೆ!


Team Udayavani, Mar 20, 2019, 12:30 AM IST

4.jpg

 ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯ(ಆರ್‌ಟಿಇ)ನಿಯಮಗಳ ಅನುಸಾರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲೆಗಳಲ್ಲಿ ಲಭ್ಯವಾಗುವ ಸೀಟುಗಳು ಕೇವಲ 2300 ರಿಂದ 2400 ಮಾತ್ರ! ನೆರೆಹೊರೆಯಲ್ಲಿ ಸರ್ಕಾರಿ ಶಾಲೆಗಳಿದ್ದರೆ ಖಾಸಗಿ ಶಾಲೆಗಳಿಗೆ ಆರ್‌ಟಿಇ ಅರ್ಜಿ ಸಲ್ಲಿಸಲು ಅವಕಾಶ ನಿರಾಕರಿಸಿ, ರಾಜ್ಯ ಸರ್ಕಾರ ನಿಯಮಾವಳಿಗಳಿಗೆ ತಿದ್ದುಪಡಿ ತಂದಿರುವುದರಿಂದ 2019-20ನೇ ಸಾಲಿಗೆ ಬೆರಳೆಣಿಕೆಯಷ್ಟು ಮಾತ್ರ ಸೀಟು ಲಭ್ಯವಾಗಲಿವೆ. ಮಾ.20ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ವಿಶೇಷವೆಂದರೆ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 500 ಸೀಟು ಕೂಡ ಲಭ್ಯವಾಗುವುದಿಲ್ಲ. ಸರ್ಕಾರ ಆದೇಶದಂತೆ ಆರ್‌ಟಿಇ ಅರ್ಜಿ ಯನ್ನು ಆನ್‌ಲೈನ್‌ ಮೂಲಕ ಆಹ್ವಾನಿಸಿದ್ದೇವೆ. ಮಾ.20ರಿಂದ ಪ್ರಕ್ರಿಯೆ ಆರಂಭವಾಗಲಿದೆ. http://www.schooleducation.kar.nic.in/ ನಲ್ಲಿ ಆರ್‌ಟಿಇ ಸಂಬಂಧಿಸಿದ ಎಲ್ಲ ಮಾಹಿತಿ ಇದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ನಿಯಮಗಳಿಗೆ ತಿದ್ದುಪಡಿ 2012-13ರಲ್ಲಿ ರಾಜ್ಯದಲ್ಲಿ ಆರ್‌ಟಿಇ ಅನುಷ್ಠಾನ ಮಾಡಲಾಯಿತು. ಈಗ ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯ ನಿಮಯಕ್ಕೆ ಕೆಲವೊಂದು ಬದಲಾವಣೆ ತಂದು 2019-20ನೇ ಸಾಲಿಗೆ ಆರ್‌ಟಿಇ ಸೆಕ್ಷನ್‌ 12(1) (ಬಿ) ಮತ್ತು 12(1)(ಸಿ) ಅಡಿಯಲ್ಲಿ ಮಾತ್ರ ಪ್ರವೇಶ ಕಲ್ಪಿಸಿದೆ. ಇದರನ್ವಯ ನಗರ ಪ್ರದೇಶದಲ್ಲಿ ವಾರ್ಡ್‌ ಅಥವಾ ಗ್ರಾಮೀಣ ಭಾಗದ ಕಂದಾಯ ವ್ಯಾಪ್ತಿಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಶಾಲೆಗೆ ಆರ್‌ಟಿಇ ಅಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಆರ್‌ಟಿಇ-2019ರ ಸಾಫ್ಟ್ವೇರ್‌ನಲ್ಲಿ ನೆರೆಹೊರೆ ಶಾಲೆಗಳ ಪಟ್ಟಿಯನ್ನುಪ್ರಕಟಿಸಲಾಗಿದೆ. ಆದರೆ, ಎಷ್ಟು ಜಿಲ್ಲೆಗಳಲ್ಲಿ ಆರ್‌ಇಟಿ ಸೀಟು ಖಾಸಗಿ ಶಾಲೆಗಳಲ್ಲಿ ಲಭ್ಯವಿದೆ ಎಂಬುದು ಅದರಲ್ಲಿಲ್ಲ.

2012-13ರಲ್ಲಿ 49,282 ಮಕ್ಕಳು, 2013-14ರಲ್ಲಿ 73,108 ಮಕ್ಕಳು, 2014-15 93,690 ಮಕ್ಕಳು, 2015-16ರಲ್ಲಿ 1 ಲಕ್ಷ ಮಕ್ಕಳು, 2016-17ರಲ್ಲಿ 97,971 ಮಕ್ಕಳು, 2017-18ರಲ್ಲಿ 1.08 ಲಕ್ಷ ಹಾಗೂ 2018-19ರಲ್ಲಿ 1.11 ಲಕ್ಷ ಮಕ್ಕಳು ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಯಲ್ಲಿ ಸೀಟು ಪಡೆದಿದ್ದರು. 2012-13ರಿಂದ ಈಚೆಗೆ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯದಡಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆ. ಈವರ್ಷ ನಿಯಮಕ್ಕೆ ತಿದ್ದುಪಡಿ ತಂದಿದ್ದರಿಂದ ಸೀಟಿನ ಪ್ರಮಾಣ ಲಕ್ಷದಿಂದ ಸಾವಿರಕ್ಕೆ ಇಳಿದಿದೆ. ಅದು ಕೂಡ ಭರ್ತಿಯಾಗುವುದು ಡೌಟ್‌ ಫ‌ುಲ್‌. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾದ ನಂತರ ಆರ್‌ಟಿಇ ಸಹಾಯವಾಗಿ ನೂರಾರು ಕಡೆಗಳಿಂದ ಕರೆ ಬರೆಲು ಆರಂಭವಾಗಲಿದೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.