ಮಸೀದಿಗಳಿಗೆ ಪ್ಲಾಸ್ಟಿಕ್‌ ಹೊದಿಕೆ

Team Udayavani, Mar 21, 2019, 12:02 PM IST

bid-2.jpg

ಹುಮನಾಬಾದ: ಹೋಳಿ ಆಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಮುಖ್ಯ ರಸ್ತೆಗಳಿಗೆ ಹೊಂದಿಕೊಂಡಿರುವ ಮಸೀದಿಗಳಿಗೆ ಪುರಸಭೆ ಅಧಿಕಾರಿಗಳು ಮಂಗಳವಾರ ರಾತ್ರಿ ಪ್ಲಾಸ್ಟಿಕ್‌ ಹೊದಿಕೆ ಅಳವಡಿಸಿದ್ದಾರೆ.

ಪೊಲೀಸ್‌ ಇಲಾಖೆ ಸೂಚನೆ ಮೇರೆಗೆ ನಗರದ ಆಖಾಡಾ ಓಣಿಯ ನೂರ್‌ ಮಸೀದಿ, ಜೇರಪೇಟೆ ಗೋಗಿಸಾಬ್‌ ಮಸೀದಿ, ಹಳೆ ಅಡತ್‌ ಬಜಾರದ ಜಾಮಾ ಮಸೀದಿ, ಶಿವಪುರ ಓಣಿ ಗರೀಬ ನವಾಜ ಮಸೀದಿ, ಎಸ್‌ಬಿಐ ಬ್ಯಾಂಕ್‌ ಎದುನ ಆಸರ ಮುಬಾರಖ ಮಸೀದಿ ಮತ್ತು ಮೆಹತಾಬ್‌ ಮಸೀದಿಗಳ ಮುಂಭಾಗಕ್ಕೆ ಪ್ಲಾಸ್ಟಿಕ್‌ ಕವಚ ಅಳವಡಿಸಲಾಗಿದೆ. ಮೂರು ವರ್ಷಗಳಿಂದ ಕಡ್ಡಾಯವಾಗಿ ಪ್ಲಾಸ್ಟಿಕ್‌ ಹೊದಿಕೆ ಅಳವಡಿಸಲಾಗುತ್ತಿದೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.